Jaggesh: ಜಗ್ಗೇಶ್ ಬೆನ್ನುತಟ್ಟಿ ಮಾತನಾಡಿಸಿದ ಪ್ರಧಾನಿ ನರೇಂದ್ರ ಮೋದಿ

Updated on: May 06, 2023 | 8:37 AM

ವೇದಿಕೆ ಮೇಲೆ ಪ್ರಧಾನಿ ಮೋದಿ ಹಾಗೂ ರಾಜ್ಯಸಭಾ ಸದಸ್ಯ ಜಗ್ಗೇಶ್ ಮುಖಾಮುಖಿ ಆದರು. ಜಗ್ಗೇಶ್ ಅವರನ್ನು ಮೋದಿ ಬೆನ್ನುತಟ್ಟಿ ಮಾತನಾಡಿಸಿದರು.

ಕರ್ನಾಟಕದಲ್ಲಿ ಚುನಾವಣೆಗೆ ದಿನಗಣನೆ ಆರಂಭ ಆಗಿದೆ. ಹೀಗಾಗಿ, ರಾಷ್ಟ್ರ ನಾಯಕರು ರಾಜ್ಯಕ್ಕೆ ಬಂದು  ಅಬ್ಬರದ ಪ್ರಚಾರ ಮಾಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಶುಕ್ರವಾರ (ಮೇ 5) ತುಮಕೂರಿಗೆ ಬಂದಿದ್ದರು. ಅಲ್ಲಿ ಅಬ್ಬರದ ಪ್ರಚಾರ ಮಾಡಿದ್ದಾರೆ. ಸರ್ಕಾರಿ ಕಾಲೇಜು ಮೈದಾನದಲ್ಲಿ ಬಿಜೆಪಿ ಸಮಾವೇಶ ನಡೆದಿದೆ. ವೇದಿಕೆ ಮೇಲೆ ಪ್ರಧಾನಿ ಮೋದಿ ಹಾಗೂ ರಾಜ್ಯಸಭಾ ಸದಸ್ಯ ಜಗ್ಗೇಶ್ ಮುಖಾಮುಖಿ ಆದರು. ಜಗ್ಗೇಶ್ ಅವರನ್ನು ಮೋದಿ ಬೆನ್ನುತಟ್ಟಿ ಮಾತನಾಡಿಸಿದರು. ಈ ವೇಳೆ ಜಗ್ಗೇಶ್ ಖುಷಿ ಆದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More