Karnataka Assembly Election Result 2023: ಮತಎಣಿಕೆ ಸೆಂಟರ್ಗೆ ಒಂದಲ್ಲ ಎರಡು ಮೊಬೈಲ್ ಕಾಲಿಗೆ ಕಟ್ಟಿಕೊಂಡು ಬಂದ ಭೂಪ
ರಾಜ್ಯ ವಿಧಾನಸಭೆ ಚುನಾವಣೆ ಮತದಾನ ಮೇ.10 ರಂದು ಭರ್ಜರಿಯಾಗಿ ನಡೆದಿದೆ. ಅದರಂತೆ ಇಂದು (ಮೇ.13) 224 ಕ್ಷೇತ್ರದ ಫಲಿತಾಂಶ ಬರಲಿದ್ದು, ಇಡೀ ರಾಜ್ಯವೇ ಕಾದು ನೋಡುತಿದೆ. ಅದರಂತೆ ಮತ ಎಣಿಕಾ ಕೇಂದ್ರದ ಒಳಗೆ ಮೊಬೈಲ್ ತೆಗೆದುಕೊಂಡು ಹೋಗಲು ಅವಕಾಶವಿರುವಿದಿಲ್ಲ. ಆದರೂ ಇಲ್ಲೋಬ್ಬ ಭೂಪ ಪ್ಯಾಂಟ್ ಒಳಗೊಂದು, ಕಾಲಿಗೆ ಮೊತ್ತೊಂದು ಮೊಬೈಲ್ ಕಟ್ಟಿಕೊಂಡು ಬಂದಿದ್ದಾನೆ.
ರಾಜ್ಯ ವಿಧಾನಸಭೆ ಚುನಾವಣೆ(Karnataka Assembly Election Result 2023) ಮತದಾನ ಮೇ.10 ರಂದು ಭರ್ಜರಿಯಾಗಿ ನಡೆದಿದೆ. ಅದರಂತೆ ಇಂದು (ಮೇ.13) 224 ಕ್ಷೇತ್ರದ ಫಲಿತಾಂಶ ಬರಲಿದ್ದು, ಇಡೀ ರಾಜ್ಯವೇ ಕಾದು ನೋಡುತಿದೆ. ಅದರಂತೆ ಮತ ಎಣಿಕಾ ಕೇಂದ್ರದ ಒಳಗೆ ಮೊಬೈಲ್ ತೆಗೆದುಕೊಂಡು ಹೋಗಲು ಅವಕಾಶವಿರುವಿದಿಲ್ಲ. ಆದರೂ ಇಲ್ಲೋಬ್ಬ ಭೂಪ ಪ್ಯಾಂಟ್ ಒಳಗೊಂದು, ಕಾಲಿಗೆ ಮೊತ್ತೊಂದು ಮೊಬೈಲ್ ಕಟ್ಟಿಕೊಂಡು ಬಂದಿದ್ದಾನೆ. ಮೆಟಲ್ ಡಿಟೆಕ್ಟರ್ ವೇಳೆ ಮೊಬೈಲ್ ಇರುವುದು ಪತ್ತೆಯಾಗಿದೆ. ಪಕ್ಷದ ಏಜೆಂಟ್‌ನ ಕಾರ್ಯಕ್ಕೆ ಪೊಲೀಸರು ತಬ್ಬಿಬ್ಬಾಗಿದ್ದಾರೆ. ಕೂಡಲೇ ಪೊಲೀಸರು ಆತನಿಂದ ಮೊಬೈಲ್ ಕಸಿದುಕೊಂಡು ಹೊರ ಕಳುಹಿಸಿದ್ದಾರೆ.
ಕರ್ನಾಟಕ ಚುನಾವಣಾ ಫಲಿತಾಂಶ ಲೈವ್ ಅಪ್ಡೇಟ್ಸ್ಗಾಗಿ ಇಲ್ಲಿ ಕ್ಲಿಕ್ ಮಾಡಿ
ಇನ್ನಷ್ಟು ಚುನಾವಣಾ ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: May 13, 2023 09:15 AM