Karnataka Assembly Election Results: ಕಾಂಗ್ರೆಸ್ ಮುನ್ನಡೆ, ಸಿದ್ದು ಟೀ ಕುಡಿಯೋ ಸ್ಟೈಲ್ ಚೇಂಜ್
ರಾಜ್ಯ ವಿಧಾನಸಭೆ ಚುನಾವಣೆ(Karnataka Assembly Election Result 2023) ಮತದಾನ ಮೇ.10 ರಂದು ಭರ್ಜರಿಯಾಗಿ ನಡೆದಿದೆ. ಅದರಂತೆ ಇಂದು (ಮೇ.13) 224 ಕ್ಷೇತ್ರದ ಫಲಿತಾಂಶ ಬರಲಿದ್ದು, ಇಡೀ ರಾಜ್ಯವೇ ಕಾದು ನೋಡುತಿದೆ. ಅದರಂತೆ ಇದೀಗ ಸದ್ಯ ಕಾಂಗ್ರೆಸ್ ಮುಂದಿದ್ದು, ಸಿದ್ದರಾಮಯ್ಯ ಫುಲ್ ಖುಷ್ ಆಗಿದ್ದು, ಟೀ ಕುಡಿಯುವ ಸ್ಟೈಲ್ ಚೇಂಜ್ ಮಾಡಿದ್ದಾರೆ.
ರಾಜ್ಯ ವಿಧಾನಸಭೆ ಚುನಾವಣೆ(Karnataka Assembly Election Result 2023) ಮತದಾನ ಮೇ.10 ರಂದು ಭರ್ಜರಿಯಾಗಿ ನಡೆದಿದೆ. ಅದರಂತೆ ಇಂದು (ಮೇ.13) 224 ಕ್ಷೇತ್ರದ ಫಲಿತಾಂಶ ಬರಲಿದ್ದು, ಇಡೀ ರಾಜ್ಯವೇ ಕಾದು ನೋಡುತಿದೆ. ಅದರಂತೆ ರಾಜ್ಯದ ಹೈವೋಲ್ಟೇಜ್ ಕ್ಷೇತ್ರವಾಗಿದ್ದ ವರುಣಾದಲ್ಲಿ ಸದ್ಯ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah)ಅವರು ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ(V Somanna)ಗಿಂತ ಮುನ್ನಡೆ ಸಾಧಿಸಿದ್ದಾರೆ. ಜೊತೆಗೆ ರಾಜ್ಯದಲ್ಲೂ ಕೂಡ ಕಾಂಗ್ರೆಸ್ ಮುಂದಿದ್ದು, ಗೆಲುವು ಸಾಧಿಸುವ ಹಂತದಲ್ಲಿದ್ದಾರೆ. ಈ ಹಿನ್ನಲೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಫುಲ್ ಖುಷ್ ಆಗಿದ್ದು, ಟೀ ಕುಡಿಯುವ ಸ್ಟೈಲ್ ಚೇಂಜ್ ಮಾಡಿದ್ದಾರೆ.
ಕರ್ನಾಟಕ ಚುನಾವಣಾ ಫಲಿತಾಂಶ ಲೈವ್ ಅಪ್ಡೇಟ್ಸ್ಗಾಗಿ ಇಲ್ಲಿ ಕ್ಲಿಕ್ ಮಾಡಿ
ಇನ್ನಷ್ಟು ಚುನಾವಣಾ ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos