ಕರ್ನಾಟಕ ವಿಧಾನಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ವಿರುದ್ಧ ನಿರ್ಣಯ ಅಂಗೀಕಾರ, ಪ್ರಲ್ಹಾದ್ ಜೋಶಿ ಏನಂದ್ರು?
ಕರ್ನಾಟಕದ ವಿಧಾನಸಭೆಯಲ್ಲಿ ವಕ್ಫ್ (ತಿದ್ದುಪಡಿ) ಮಸೂದೆ ಹಿಂಪಡೆಯುವಂತೆ ಆಗ್ರಹಿಸಿ ನಿರ್ಣಯ ಕೈಗೊಂಡಿರುವ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದಾರೆ. ನನ್ನ ಕ್ಷೇತ್ರದ ಪಕ್ಕದ ರೈತ ವಕ್ಫ್ ಮಂಡಳಿಯ ಹೆಸರಿನಲ್ಲಿ ಭೂಮಿಯನ್ನು ಕಬಳಿಸಿ ಬೆಳೆದ ಬೆಳೆಗಳನ್ನು ನಾಶಪಡಿಸಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಕರ್ನಾಟಕದ ವಕ್ಫ್ನಲ್ಲಿ ಏನು ನಡೆಯುತ್ತಿದೆ ಎಂದು ಪ್ರಶ್ನಿಸಿದರು.
ನವದೆಹಲಿ, ಮಾರ್ಚ್ 20: ಕರ್ನಾಟಕದ ವಿಧಾನಸಭೆಯಲ್ಲಿ ವಕ್ಫ್ (ತಿದ್ದುಪಡಿ) ಮಸೂದೆ ಹಿಂಪಡೆಯುವಂತೆ ಆಗ್ರಹಿಸಿ ನಿರ್ಣಯ ಕೈಗೊಂಡಿರುವ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದಾರೆ. ನನ್ನ ಕ್ಷೇತ್ರದ ಪಕ್ಕದ ರೈತ ವಕ್ಫ್ ಮಂಡಳಿಯ ಹೆಸರಿನಲ್ಲಿ ಭೂಮಿಯನ್ನು ಕಬಳಿಸಿ ಬೆಳೆದ ಬೆಳೆಗಳನ್ನು ನಾಶಪಡಿಸಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಕರ್ನಾಟಕದ ವಕ್ಫ್ನಲ್ಲಿ ಏನು ನಡೆಯುತ್ತಿದೆ ಎಂದು ಪ್ರಶ್ನಿಸಿದರು.
ಬಿಜೆಪಿ ಸದಸ್ಯರ ವಿರೋಧದ ಮಧ್ಯೆಯೇ ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆಯನ್ನು ಹಿಂಪಡೆಯುವಂತೆ ಆಗ್ರಹಿಸಿ ವಿಧಾನಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಕರ್ನಾಟಕ ಸರ್ಕಾರ ಕೇವಲ ರಾಜಕೀಯದ ಪ್ರಯೋಗಾಲಯವಷ್ಟೇ, ಯಾವ ಕೆಲಸವನ್ನೂ ಮಾಡುವುದಿಲ್ಲ ಎಂದು ಹೇಳಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Mar 20, 2025 12:55 PM