ಕರ್ನಾಟಕ ವಿಧಾನಸಭೆಯಲ್ಲಿ ವಕ್ಫ್‌ ತಿದ್ದುಪಡಿ ಮಸೂದೆ ವಿರುದ್ಧ ನಿರ್ಣಯ ಅಂಗೀಕಾರ, ಪ್ರಲ್ಹಾದ್ ಜೋಶಿ ಏನಂದ್ರು?

Updated on: Mar 20, 2025 | 12:57 PM

ಕರ್ನಾಟಕದ ವಿಧಾನಸಭೆಯಲ್ಲಿ ವಕ್ಫ್​ (ತಿದ್ದುಪಡಿ) ಮಸೂದೆ ಹಿಂಪಡೆಯುವಂತೆ ಆಗ್ರಹಿಸಿ ನಿರ್ಣಯ ಕೈಗೊಂಡಿರುವ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದಾರೆ. ನನ್ನ ಕ್ಷೇತ್ರದ ಪಕ್ಕದ ರೈತ ವಕ್ಫ್ ಮಂಡಳಿಯ ಹೆಸರಿನಲ್ಲಿ ಭೂಮಿಯನ್ನು ಕಬಳಿಸಿ ಬೆಳೆದ ಬೆಳೆಗಳನ್ನು ನಾಶಪಡಿಸಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಕರ್ನಾಟಕದ ವಕ್ಫ್​ನಲ್ಲಿ ಏನು ನಡೆಯುತ್ತಿದೆ ಎಂದು ಪ್ರಶ್ನಿಸಿದರು.

ನವದೆಹಲಿ, ಮಾರ್ಚ್​ 20: ಕರ್ನಾಟಕದ ವಿಧಾನಸಭೆಯಲ್ಲಿ ವಕ್ಫ್​ (ತಿದ್ದುಪಡಿ) ಮಸೂದೆ ಹಿಂಪಡೆಯುವಂತೆ ಆಗ್ರಹಿಸಿ ನಿರ್ಣಯ ಕೈಗೊಂಡಿರುವ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದಾರೆ. ನನ್ನ ಕ್ಷೇತ್ರದ ಪಕ್ಕದ ರೈತ ವಕ್ಫ್ ಮಂಡಳಿಯ ಹೆಸರಿನಲ್ಲಿ ಭೂಮಿಯನ್ನು ಕಬಳಿಸಿ ಬೆಳೆದ ಬೆಳೆಗಳನ್ನು ನಾಶಪಡಿಸಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಕರ್ನಾಟಕದ ವಕ್ಫ್​ನಲ್ಲಿ ಏನು ನಡೆಯುತ್ತಿದೆ ಎಂದು ಪ್ರಶ್ನಿಸಿದರು.
ಬಿಜೆಪಿ ಸದಸ್ಯರ ವಿರೋಧದ ಮಧ್ಯೆಯೇ ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆಯನ್ನು ಹಿಂಪಡೆಯುವಂತೆ ಆಗ್ರಹಿಸಿ ವಿಧಾನಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಕರ್ನಾಟಕ ಸರ್ಕಾರ ಕೇವಲ ರಾಜಕೀಯದ ಪ್ರಯೋಗಾಲಯವಷ್ಟೇ, ಯಾವ ಕೆಲಸವನ್ನೂ ಮಾಡುವುದಿಲ್ಲ ಎಂದು ಹೇಳಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Mar 20, 2025 12:55 PM
Follow Us
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More