AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Session LIVE: 3ನೇ ದಿನದ ಕರ್ನಾಟಕ ವಿಧಾನಮಂಡಲ ಅಧಿವೇಶನ ನೇರಪ್ರಸಾರKarnataka Assembly Session LIVE: 3ನೇ ದಿನದ ಕರ್ನಾಟಕ ವಿಧಾನಮಂಡಲ ಅಧಿವೇಶನ ನೇರಪ್ರಸಾರ

Karnataka Assembly Session LIVE: 3ನೇ ದಿನದ ಕರ್ನಾಟಕ ವಿಧಾನಮಂಡಲ ಅಧಿವೇಶನ ನೇರಪ್ರಸಾರ

ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Mar 05, 2025 | 11:40 AM

Share

ಕರ್ನಾಟಕ ವಿಧಾನಮಂಡಲದ ಅಧಿವೇಶನ ಆರಂಭವಾಗಿದೆ. ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆ ಇಂದು ಮತ್ತು ನಾಳೆ ನಡೆಯಲಿದೆ. ವಿಪಕ್ಷ ಬಿಜೆಪಿ ಸರ್ಕಾರದ ವಿರುದ್ಧ 12ಕ್ಕೂ ಹೆಚ್ಚು ವಿಷಯಗಳನ್ನು ಪ್ರಸ್ತಾಪಿಸಲು ಸಿದ್ಧವಾಗಿದೆ. ಮೊದಲ ದಿನ ಸರ್ಕಾರ ಮತ್ತು ವಿಪಕ್ಷಗಳ ನಡುವೆ ವಾಗ್ವಾದ ನಡೆಯಿತು. ಮಹತ್ವದ ಪ್ರಶ್ನೆಗಳು ಚರ್ಚೆಗೆ ಬಂದವು. ಜಂಟಿ ಮತ್ತು ಬಜೆಟ್ ಅಧಿವೇಶನ ಇದಾಗಿದೆ.

ವಿಧಾನಮಂಡಲ ಅಧಿವೇಶನ ಆರಂಭವಾಗಿದೆ. ಇಂದು ಮತ್ತು ನಾಳೆ (ಮಾ.05 ಮತ್ತು 06) ಎರಡು ದಿನಗಳ ಕಾಲ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯುತ್ತದೆ. ಅಧಿವೇಶನದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಹೋರಾಟಕ್ಕೆ ವಿಪಕ್ಷ ಬಿಜೆಪಿ ಸಿದ್ಧವಾಗಿದೆ. ಜಂಟಿ ಮತ್ತು ಬಜೆಟ್ ಅಧಿವೇಶನದಲ್ಲಿ ಸದನದಲ್ಲಿ 12ಕ್ಕೂ ಹೆಚ್ಚು ವಿಚಾರಗಳನ್ನು ಪ್ರಸ್ತಾಪಿಸಲು ಬಿಜೆಪಿ ಸಿದ್ಧವಾಗಿದೆ. ಮೊದಲ ದಿನದ ಚರ್ಚೆಯಲ್ಲಿ ಸರ್ಕಾರ ಮತ್ತು ವಿಪಕ್ಷ ನಡುವೆ ವಾಗ್ಯುದ್ದ ಏರ್ಪಟ್ಟಿತ್ತು. ಹಾಗೇ ಕೆಲವು ಮಹತ್ವದ ಪ್ರಶ್ನೆಗಳು ಚರ್ಚೆಗೆ ಬಂದವು.

Published on: Mar 05, 2025 11:03 AM

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.