Karnataka Assembly Session LIVE: 3ನೇ ದಿನದ ಕರ್ನಾಟಕ ವಿಧಾನಮಂಡಲ ಅಧಿವೇಶನ ನೇರಪ್ರಸಾರ
ಕರ್ನಾಟಕ ವಿಧಾನಮಂಡಲದ ಅಧಿವೇಶನ ಆರಂಭವಾಗಿದೆ. ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆ ಇಂದು ಮತ್ತು ನಾಳೆ ನಡೆಯಲಿದೆ. ವಿಪಕ್ಷ ಬಿಜೆಪಿ ಸರ್ಕಾರದ ವಿರುದ್ಧ 12ಕ್ಕೂ ಹೆಚ್ಚು ವಿಷಯಗಳನ್ನು ಪ್ರಸ್ತಾಪಿಸಲು ಸಿದ್ಧವಾಗಿದೆ. ಮೊದಲ ದಿನ ಸರ್ಕಾರ ಮತ್ತು ವಿಪಕ್ಷಗಳ ನಡುವೆ ವಾಗ್ವಾದ ನಡೆಯಿತು. ಮಹತ್ವದ ಪ್ರಶ್ನೆಗಳು ಚರ್ಚೆಗೆ ಬಂದವು. ಜಂಟಿ ಮತ್ತು ಬಜೆಟ್ ಅಧಿವೇಶನ ಇದಾಗಿದೆ.
ವಿಧಾನಮಂಡಲ ಅಧಿವೇಶನ ಆರಂಭವಾಗಿದೆ. ಇಂದು ಮತ್ತು ನಾಳೆ (ಮಾ.05 ಮತ್ತು 06) ಎರಡು ದಿನಗಳ ಕಾಲ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯುತ್ತದೆ. ಅಧಿವೇಶನದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಹೋರಾಟಕ್ಕೆ ವಿಪಕ್ಷ ಬಿಜೆಪಿ ಸಿದ್ಧವಾಗಿದೆ. ಜಂಟಿ ಮತ್ತು ಬಜೆಟ್ ಅಧಿವೇಶನದಲ್ಲಿ ಸದನದಲ್ಲಿ 12ಕ್ಕೂ ಹೆಚ್ಚು ವಿಚಾರಗಳನ್ನು ಪ್ರಸ್ತಾಪಿಸಲು ಬಿಜೆಪಿ ಸಿದ್ಧವಾಗಿದೆ. ಮೊದಲ ದಿನದ ಚರ್ಚೆಯಲ್ಲಿ ಸರ್ಕಾರ ಮತ್ತು ವಿಪಕ್ಷ ನಡುವೆ ವಾಗ್ಯುದ್ದ ಏರ್ಪಟ್ಟಿತ್ತು. ಹಾಗೇ ಕೆಲವು ಮಹತ್ವದ ಪ್ರಶ್ನೆಗಳು ಚರ್ಚೆಗೆ ಬಂದವು.
Published on: Mar 05, 2025 11:03 AM