Karnataka Assembly Session Live: ವಿಧಾನಸಭೆ ಅಧಿವೇಶನ ನೇರಪ್ರಸಾರ

Updated on: Aug 11, 2025 | 11:32 AM

ಕರ್ನಾಟಕ ವಿಧಾನ ಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಆ. 22 ರವರಗೆ ನಡೆಯಲಿದೆ. ಆರ್‌ಸಿಬಿ ಕಾಲ್ತುಳಿತ ಪ್ರಕರಣ, ರೈತರ ಸಮಸ್ಯೆಗಳು, ಯೂರಿಯಾ ಕೊರತೆ ಮತ್ತು ತೊಗರಿ ಬೆಳೆಗಾರರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ. ವಿಧಾನಮಂಡಲ ಮಳೆಗಾಲದ ಅಧಿವೇಶನ ನೇರಪ್ರಸಾರ ಇಲ್ಲಿದೆ ನೋಡಿ.  

ಬೆಂಗಳೂರು, ಆಗಸ್ಟ್​​ 11: ಇಂದಿನಿಂದ ಆ. ಆಗಸ್ಟ್​ 22ರವರೆಗೆ ವಿಧಾನಮಂಡಲ ಮಳೆಗಾಲದ ಅಧಿವೇಶನ (Karnataka Assembly Session) ಆರಂಭವಾಗಲಿದೆ. ಬೆಳಗ್ಗೆ 11ಕ್ಕೆ ವಿಧಾನಸಭೆ, ಪರಿಷತ್ ಕಲಾಪ ಪ್ರಾರಂಭವಾಗಲಿದ್ದು, ಚಿನ್ನಸ್ವಾಮಿ ಮೈದಾನದಲ್ಲಿ ಕಾಲ್ತುಳಿತ ದುರಂತ ಸೇರಿದಂತೆ ಇದರೊಂದಿಗೆ 25ಕ್ಕೂ ವಿಧೇಯಕಗಳ ಮಂಡನೆ ಸಾಧ್ಯತೆ ಇದೆ. ವಿಧಾನಮಂಡಲ ಮಳೆಗಾಲದ ಅಧಿವೇಶನ ನೇರಪ್ರಸಾರ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

 

Published on: Aug 11, 2025 11:25 AM