Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
Karnataka Assembly Session Live: ಆಗಸ್ಟ್ 11 ರಿಂದ ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನ ಪ್ರಾರಂಭವಾಗಿದೆ. ಇಂದು (ಆ.19) ಕೂಡ ಕಲಾಪದಲ್ಲಿ ಧರ್ಮಸ್ಥಳ ಸೇರಿದಂತೆ ಹಲವು ಬಿಸಿಬಿಸಿ ಚರ್ಚೆಗಳು ನಡೆಯುವ ಸಾಧ್ಯತೆ ಇದೆ. ವಿಧಾನಸಭೆ ಅಧಿವೇಶನದ ಕಲಾಪದ ನೇರ ಪ್ರಸಾರ ಇಲ್ಲಿದೆ.
ಬೆಂಗಳೂರು, ಆಗಸ್ಟ್ 19: ಸೋಮವಾರ ಆ. 11ರಿಂದ ಮಳೆಗಾಲದ ವಿಧಾಮಂಡಲ ಅಧಿವೇಶನ (Assembly Session) ಶುರುವಾಗಿದೆ. ಧರ್ಮಸ್ಥಳ ಸೇರಿದಂತೆ ಹಲವು ವಿಚಾರಗಳು ಚರ್ಚೆಯಾಗುತ್ತಿವೆ. ಮಂಗಳವಾರ (ಆ.19) ಬೆಳಗ್ಗೆ ಆರಂಭವಾದ ವಿಧಾನಸಭೆ ಅಧಿವೇಶನದಲ್ಲಿ 10 ವಿಧೇಯಕಗಳು ಮಂಡನೆಯಾಗಿವೆ.
Published on: Aug 19, 2025 10:49 AM
Follow Us
Latest Videos
ಭೀಕರ ಜಲ ಸಂಕಷ್ಟ: ರಾಯಚೂರು, ಕಲಬುರಗಿ, ಬೀದರಲ್ಲಿ ಕುಡಿಯುವ ನೀರಿಗಾಗಿ ಪರದಾಟ
ವಿಜಯಲಕ್ಷ್ಮಿ-ಧನ್ವೀರ್ ವಿವಾದದ ಬಗ್ಗೆ ದರ್ಶನ್ಗೆ ತಿಳಿಸುತ್ತೇವೆಂದ ವಕೀಲ
RSS ಪಥಸಂಚಲನಕ್ಕೆ ಸಿದ್ಧತೆ: ಕೆಲವೆಡೆ ಷರತ್ತುಬದ್ಧ ಅನುಮತಿ; ಕೆಲವೆಡೆ ನಕಾರ
‘ಪ್ರೇಮದ ಊರಲಿ’ ಸಿನಿಮಾ ಸಂಗೀತ ನಿರ್ದೇಶಕರಿಗೆ ಸಿಕ್ಕ ಸಂಭಾವನೆ ಎಷ್ಟು?
