Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ

ವಿವೇಕ ಬಿರಾದಾರ

Updated on: Aug 19, 2025 | 10:53 AM

Karnataka Assembly Session Live: ಆಗಸ್ಟ್ 11 ರಿಂದ ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನ ಪ್ರಾರಂಭವಾಗಿದೆ. ಇಂದು (ಆ.19) ಕೂಡ ಕಲಾಪದಲ್ಲಿ ಧರ್ಮಸ್ಥಳ ಸೇರಿದಂತೆ ಹಲವು ಬಿಸಿಬಿಸಿ ಚರ್ಚೆಗಳು ನಡೆಯುವ ಸಾಧ್ಯತೆ ಇದೆ. ವಿಧಾನಸಭೆ ಅಧಿವೇಶನದ ಕಲಾಪದ ನೇರ ಪ್ರಸಾರ ಇಲ್ಲಿದೆ.

ಬೆಂಗಳೂರು, ಆಗಸ್ಟ್​ 19: ಸೋಮವಾರ ಆ. 11ರಿಂದ ಮಳೆಗಾಲದ ವಿಧಾಮಂಡಲ ಅಧಿವೇಶನ (Assembly Session) ಶುರುವಾಗಿದೆ. ಧರ್ಮಸ್ಥಳ ಸೇರಿದಂತೆ ಹಲವು ವಿಚಾರಗಳು ಚರ್ಚೆಯಾಗುತ್ತಿವೆ. ಮಂಗಳವಾರ (ಆ.19) ಬೆಳಗ್ಗೆ ಆರಂಭವಾದ ವಿಧಾನಸಭೆ ಅಧಿವೇಶನದಲ್ಲಿ 10 ವಿಧೇಯಕಗಳು ಮಂಡನೆಯಾಗಿವೆ.

Published on: Aug 19, 2025 10:49 AM
Follow Us
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.