AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ

Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ

ಗಂಗಾಧರ​ ಬ. ಸಾಬೋಜಿ
|

Updated on: Aug 13, 2025 | 10:56 AM

Share

Karnataka Assembly Session Live: ಆಗಸ್ಟ್ 11 ರಿಂದ ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನ ಪ್ರಾರಂಭವಾಗಿದೆ. ಇಂದು ಮೂರನೇ ದಿನದ ಕಲಾಪ ಶುರುವಾಗಿದೆ. ಇಂದು ಕೂಡ ಕಲಾಪದಲ್ಲಿ ಬಿಸಿಬಿಸಿ ಚರ್ಚೆಗಳು ನಡೆಯುವ ಸಾಧ್ಯತೆ ಇದೆ. ವಿಧಾನಸಭೆ ಅಧಿವೇಶನದ ಕಲಾಪದ ನೇರ ಪ್ರಸಾರ ಇಲ್ಲಿದೆ.

ಬೆಂಗಳೂರು, ಆಗಸ್ಟ್​ 13: ಆ. 11ರಿಂದ ಮಳೆಗಾಲದ ವಿಧಾಮಂಡಲ ಅಧಿವೇಶನ (Assembly Session)  ಶುರುವಾಗಿದೆ. ಹತ್ತು ಹಲವು ವಿಚಾರ ಮುಂದಿಟ್ಟು ಸರ್ಕಾರದ ವಿರುದ್ಧ ಬಿಜೆಪಿ, ಜೆಡಿಎಸ್​ ಹೋರಾಟಕ್ಕಿಳಿದಿವೆ. ನಿನ್ನೆ ಕೂಡ ವಿಧಾನಮಂಡಲದಲ್ಲಿ ಸದನ, ಕದನ ಜೋರಾಗಿತ್ತು. ಇಂದು ಮೂರನೇ ದಿನ ಕಲಾಪ ಆರಂಭಗೊಂಡಿದೆ. ಅದರ ನೇರಪ್ರಸಾರ ಇಲ್ಲಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.