Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
Karnataka Assembly Session Live: ಆಗಸ್ಟ್ 11 ರಿಂದ ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನ ಪ್ರಾರಂಭವಾಗಿದೆ. ಇಂದು ಮೂರನೇ ದಿನದ ಕಲಾಪ ಶುರುವಾಗಿದೆ. ಇಂದು ಕೂಡ ಕಲಾಪದಲ್ಲಿ ಬಿಸಿಬಿಸಿ ಚರ್ಚೆಗಳು ನಡೆಯುವ ಸಾಧ್ಯತೆ ಇದೆ. ವಿಧಾನಸಭೆ ಅಧಿವೇಶನದ ಕಲಾಪದ ನೇರ ಪ್ರಸಾರ ಇಲ್ಲಿದೆ.
ಬೆಂಗಳೂರು, ಆಗಸ್ಟ್ 13: ಆ. 11ರಿಂದ ಮಳೆಗಾಲದ ವಿಧಾಮಂಡಲ ಅಧಿವೇಶನ (Assembly Session) ಶುರುವಾಗಿದೆ. ಹತ್ತು ಹಲವು ವಿಚಾರ ಮುಂದಿಟ್ಟು ಸರ್ಕಾರದ ವಿರುದ್ಧ ಬಿಜೆಪಿ, ಜೆಡಿಎಸ್ ಹೋರಾಟಕ್ಕಿಳಿದಿವೆ. ನಿನ್ನೆ ಕೂಡ ವಿಧಾನಮಂಡಲದಲ್ಲಿ ಸದನ, ಕದನ ಜೋರಾಗಿತ್ತು. ಇಂದು ಮೂರನೇ ದಿನ ಕಲಾಪ ಆರಂಭಗೊಂಡಿದೆ. ಅದರ ನೇರಪ್ರಸಾರ ಇಲ್ಲಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
