Assembly Session Live: ಕರ್ನಾಟಕ ವಿಧಾನಸಭೆ ಅಧಿವೇಶನ, ಎರಡನೇ ದಿನದ ಕಲಾಪದ ನೇರ ಪ್ರಸಾರ
Karnataka Assembly Session Live: ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನ ಆಗಸ್ಟ್ 11 ರಂದು ಆರಂಭವಾಗಿದ್ದು, ಇಂದು ಎರಡನೇ ದಿನದ ಕಲಾಪ ನಡೆಯುತ್ತಿದೆ. ಅಧಿವೇಶನದ ಸಂದರ್ಭದಲ್ಲೇ ಸಚಿವ ಕೆಎನ್ ರಾಜಣ್ಣ ತಲೆದಂಡವಾಗಿದೆ. ಇದು ಕಲಾಪದಲ್ಲಿ ಬಿಸಿಬಿಸಿ ಚರ್ಚೆಗೆ ಗ್ರಾಸವಾಗುವ ಸಾಧ್ಯತೆ ಇದೆ. ವಿಧಾನಸಭೆ ಅಧಿವೇಶನದ ಕಲಾಪದ ನೇರ ಪ್ರಸಾರ ಇಲ್ಲಿದೆ.
ಬೆಂಗಳೂರು, ಆಗಸ್ಟ್ 12: ಕರ್ನಾಟಕ ವಿಧಾನಮಂಡಲ ಅಧಿವೇಶನದ ಎರಡನೇ ದಿನದ ಕಲಾಪ ನಡೆಯುತ್ತಿದೆ. ಸಚಿವ ಕೆಎನ್ ರಾಜಣ್ಣ ತಲೆದಂಡ, ಆರ್ಸಿಬಿ ವಿಜಯೋತ್ಸವ ಕಾಲ್ತುಳಿತ ಸೇರಿದಂತೆ ವಿವಿಧ ವಿಷಯಗಳನ್ನು ಮುಂದಿಟ್ಟುಕೊಂಡು ಪ್ರತಿಪಕ್ಷಗಳು ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ಮುಗಿಬೀಳುತ್ತಿವೆ. ವಿಧಾನಸಭೆ ಕಲಾಪದ ನೇರ ಪ್ರಸಾರ ಇಲ್ಲಿದೆ.
Follow Us
Latest Videos
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು

