Assembly Session Live: ಕರ್ನಾಟಕ ವಿಧಾನಸಭೆ ಅಧಿವೇಶನ, ಎರಡನೇ ದಿನದ ಕಲಾಪದ ನೇರ ಪ್ರಸಾರ

Updated on: Aug 12, 2025 | 10:36 AM

Karnataka Assembly Session Live: ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನ ಆಗಸ್ಟ್ 11 ರಂದು ಆರಂಭವಾಗಿದ್ದು, ಇಂದು ಎರಡನೇ ದಿನದ ಕಲಾಪ ನಡೆಯುತ್ತಿದೆ. ಅಧಿವೇಶನದ ಸಂದರ್ಭದಲ್ಲೇ ಸಚಿವ ಕೆಎನ್ ರಾಜಣ್ಣ ತಲೆದಂಡವಾಗಿದೆ. ಇದು ಕಲಾಪದಲ್ಲಿ ಬಿಸಿಬಿಸಿ ಚರ್ಚೆಗೆ ಗ್ರಾಸವಾಗುವ ಸಾಧ್ಯತೆ ಇದೆ. ವಿಧಾನಸಭೆ ಅಧಿವೇಶನದ ಕಲಾಪದ ನೇರ ಪ್ರಸಾರ ಇಲ್ಲಿದೆ.

ಬೆಂಗಳೂರು, ಆಗಸ್ಟ್ 12: ಕರ್ನಾಟಕ ವಿಧಾನಮಂಡಲ ಅಧಿವೇಶನದ ಎರಡನೇ ದಿನದ ಕಲಾಪ ನಡೆಯುತ್ತಿದೆ. ಸಚಿವ ಕೆಎನ್ ರಾಜಣ್ಣ ತಲೆದಂಡ, ಆರ್​​ಸಿಬಿ ವಿಜಯೋತ್ಸವ ಕಾಲ್ತುಳಿತ ಸೇರಿದಂತೆ ವಿವಿಧ ವಿಷಯಗಳನ್ನು ಮುಂದಿಟ್ಟುಕೊಂಡು ಪ್ರತಿಪಕ್ಷಗಳು ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ಮುಗಿಬೀಳುತ್ತಿವೆ. ವಿಧಾನಸಭೆ ಕಲಾಪದ ನೇರ ಪ್ರಸಾರ ಇಲ್ಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ