Karnataka Assembly Session Live: ವಿಧಾನಸಭೆ ಅಧಿವೇಶನ ಆರಂಭ, ಲೈವ್​ ನೋಡಿ

Updated on: Aug 20, 2025 | 10:28 AM

Karnataka Assembly Session Live: ಆಗಸ್ಟ್ 11ರಿಂದಲೇ ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನ ಪ್ರಾರಂಭವಾಗಿದೆ. ಇಂದಿನ ಕಲಾಪದಲ್ಲಿ ಹಲವು ವಿಷಯಗಳು ಚರ್ಚೆ ನಡೆಯಲಿವೆ. ಪ್ರಮುಖವಾಗಿ ಒಳ‌ ಮೀಸಲಾತಿ ಫೈನಲ್ ಆಗಿದ್ದು, ಅಧಿಕೃತ ಘೋಷಣೆ ಆಗಲಿದೆ. ಅಧಿವೇಶನದ ಕಲಾಪದ ನೇರ ಪ್ರಸಾರ ಇಲ್ಲಿದೆ.

ಬೆಂಗಳೂರು, ಆಗಸ್ಟ್​ 20: ಧರ್ಮಸ್ಥಳ ಪ್ರಕರಣ ಸೇರಿದಂತೆ ಹಲವು ವಿಷಯಗಳ ಬಗ್ಗೆ ವಿಧಾನಸಭೆಯಲ್ಲಿ ಕಲಾಪ ಜೋರಾಗಿದೆ. ಇಂದಿನ ಕಲಾಪ ಇದೀಗ ಆರಂಭಗೊಂಡಿದೆ. ಒಳ‌ ಮೀಸಲಾತಿ ಫೈನಲ್ ಆಗಿದ್ದು, ಅಧಿಕೃತ ಘೋಷಣೆ ಆಗಲಿದೆ. ಹೀಗಾಗಿ ಇಂದಿನ ಕಲಾಪ ಕತೂಹಲಕ್ಕೆ ಕಾರಣವಾಗಿದೆ. ಅಧಿವೇಶನ ಕಲಾಪದ ನೇರ ಪ್ರಸಾರ ಇಲ್ಲಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More