Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
Karnataka Assembly Session Live: ಆಗಸ್ಟ್ 11 ರಿಂದ ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನ ಪ್ರಾರಂಭವಾಗಿದೆ. ಇಂದಿನ ಕಲಾಪ ಕೂಡ ಇದೀಗ ಆರಂಭವಾಗಿದೆ. ಧರ್ಮಸ್ಥಳ ಸೇರಿದಂತೆ ಹಲವು ವಿಷಯಗಳ ಮೇಲೆ ಚರ್ಚೆಗಳು ನಡೆಯುತ್ತಿವೆ. ವಿಧಾನಸಭೆ ಅಧಿವೇಶನದ ಕಲಾಪದ ನೇರ ಪ್ರಸಾರ ಇಲ್ಲಿದೆ.
ಬೆಂಗಳೂರು, ಆಗಸ್ಟ್ 21: ಆ. 11ರಿಂದ ಮಳೆಗಾಲದ ವಿಧಾಮಂಡಲ ಅಧಿವೇಶನ (Assembly Session) ಶುರುವಾಗಿದೆ. ಹಲವು ವಿಚಾರಗಳ ಮೇಲೆ ಸದನ-ಕದನ ಜೋರಾಗಿದೆ. ಇದೀಗ ವಿಧಾನಸಭೆ ಕಲಾಪ ಆರಂಭಗೊಂಡಿದೆ. ಇಂದಿನ ವಿಧಾನಸಭೆ ಕಲಾಪ ನೇರ ಪ್ರಸಾರ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
