ಕರ್ನಾಟಕ ಬಂದ್: ಪ್ರತಿಭಟನೆ ವೇಳೆ ಜನದಟ್ಟಣೆಗೆ ಬೆದರಿ ಓಡಿದ ಎಮ್ಮೆ
ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಧಾರವಾಡದಲ್ಲಿ ನಡೆದ ಪ್ರತಿಭಟನೆಯಲ್ಲಿ ಕರವೇ ಶಿವರಾಮೇಗೌಡ ಬಣದಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು. ಎಂಇಎಸ್ ಅಣಕು ಶವಯಾತ್ರೆ ಕೂಡ ಮಾಡಲಾಗಿದೆ. ಈ ವೇಳೆ ಪ್ರತಿಭಟನೆಯಲ್ಲಿ ಎಮ್ಮೆಯೊಂದು ಬೆದರಿ ಓಡಿ ಹೋಗಿರುವಂತಹ ಘಟನೆ ವಿವೇಕಾನಂದ ಸರ್ಕಲ್ ಬಳಿ ನಡೆಯಿತು.
ಧಾರವಾಡ, ವಾರ್ಚ್ 22: ಕರ್ನಾಟಕ ಬಂದ್ (Karnataka Bandh) ಹಿನ್ನೆಲೆಯಲ್ಲಿ ಧಾರವಾಡದಲ್ಲಿ ನಡೆದ ಪ್ರತಿಭಟನೆಯಲ್ಲಿ ಕರವೇ ಶಿವರಾಮೇಗೌಡ ಬಣದಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು. ಎಂಇಎಸ್ ಅಣಕು ಶವಯಾತ್ರೆ ಕೂಡ ಮಾಡಲಾಗಿದೆ. ಈ ವೇಳೆ ಪ್ರತಿಭಟನೆಯಲ್ಲಿ ಎಮ್ಮೆಯೊಂದು ಬೆದರಿ ಓಡಿ ಹೋಗಿರುವಂತಹ ಘಟನೆ ವಿವೇಕಾನಂದ ಸರ್ಕಲ್ ಬಳಿ ನಡೆಯಿತು. ಜನದಟ್ಟಣೆಯಿಂದಾಗಿ ಎಮ್ಮೆ ಓಡಿಹೋಗಿದ್ದು, ನಂತರ ಅದನ್ನು ಪ್ರತಿಭಟನಾಕಾರರು ಹಿಡಿದರು. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published on: Mar 22, 2025 04:02 PM
Latest Videos

ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು

‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ

‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ

ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
