Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಬಂದ್​: ಫಿಲಂ ಚೇಂಬರ್ ತೆಗೆದುಕೊಂಡ ನಿರ್ಣಯಗಳು ಹೀಗಿವೆ

ಕರ್ನಾಟಕ ಬಂದ್​: ಫಿಲಂ ಚೇಂಬರ್ ತೆಗೆದುಕೊಂಡ ನಿರ್ಣಯಗಳು ಹೀಗಿವೆ

ಮಂಜುನಾಥ ಸಿ.
|

Updated on: Mar 20, 2025 | 9:02 PM

Karnataka Bandh: ಮಾರ್ಚ್ 22 ರಂದು ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್​ಗೆ ಕರೆ ನೀಡಿವೆ. ಫಿಲಂ ಚೇಂಬರ್​ನಲ್ಲಿ ಇಂದು ಚಿತ್ರರಂಗಕ್ಕೆ ಸಂಬಂಧಿಸಿದ ಹಲವು ಸಂಘಗಳು ಸಭೆ ನಡೆಸಿ, ಕರ್ನಾಟಕದ ಬಂದ್​ಗೆ ಬೆಂಬಲ ವ್ಯಕ್ತಪಡಿಸಿದವು. ಸಿನಿಮಾ ಚಿತ್ರೀಕರಣ ಬಂದ್ ಮಾಡುವುದಿಲ್ಲ ಆದರೆ ಚಿತ್ರಮಂದಿರಗಳಲ್ಲಿ ಮೊದಲ ಶೋ ಪ್ರದರ್ಶಿಸುವುದಿಲ್ಲ ಎಂಬ ನಿರ್ಣಯ ಪ್ರಕಟಿಸಲಾಯ್ತು. ಫಿಲಂ ಚೇಂಬರ್ ಅಧ್ಯಕ್ಷರ ಸುದ್ದಿಗೋಷ್ಠಿಯ ವಿಡಿಯೋ ಇಲ್ಲಿದೆ.

ಮಾರ್ಚ್ 22 ರಂದು ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್​ಗೆ ಕರೆ ನೀಡಿವೆ. ಹಲವು ಸಂಘ ಸಂಸ್ಥೆಗಳು ಕರ್ನಾಟಕ ಬಂದ್​ಗೆ ಬೆಂಬಲ ವ್ಯಕ್ತಪಡಿಸಿವೆ. ಫಿಲಂ ಚೇಂಬರ್​ನಲ್ಲಿ ಇಂದು ಚಿತ್ರರಂಗಕ್ಕೆ ಸಂಬಂಧಿಸಿದ ಹಲವು ಸಂಘಗಳು ಸಭೆ ನಡೆಸಿ, ಕರ್ನಾಟಕದ ಬಂದ್​ಗೆ ಬೆಂಬಲ ವ್ಯಕ್ತಪಡಿಸಿದವು. ಸಿನಿಮಾ ಚಿತ್ರೀಕರಣ ಬಂದ್ ಮಾಡುವುದಿಲ್ಲ ಆದರೆ ಚಿತ್ರಮಂದಿರಗಳಲ್ಲಿ ಮೊದಲ ಶೋ ಪ್ರದರ್ಶಿಸುವುದಿಲ್ಲ ಎಂಬ ನಿರ್ಣಯ ಪ್ರಕಟಿಸಲಾಯ್ತು. ಫಿಲಂ ಚೇಂಬರ್ ಅಧ್ಯಕ್ಷರ ಸುದ್ದಿಗೋಷ್ಠಿಯ ವಿಡಿಯೋ ಇಲ್ಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ