ಕಾವೇರಿ ಕಿಚ್ಚು: ಬಿಸಿಲಿನಲ್ಲಿ ಉರುಳು ಸೇವೆ ಮಾಡಿ ಪ್ರತಿಭಟನೆ; ಇಲ್ಲಿದೆ ವಿಡಿಯೋ

ಯಾದಗಿರಿ(Yadagiri) ಜಿಲ್ಲೆಯ ಶಹಾಪುರನ ಬಸವೇಶ್ವರ ವೃತ್ತದಲ್ಲಿ ಉರುಳು ಸೇವೆ ಮಾಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದ್ದಾರೆ. ಹೌದು, ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡಬಾರದೆಂದು ಆಗ್ರಹಿಸಿ ಬಿಸಿಲಿನಲ್ಲಿ ಉರುಳು ಸೇವೆ ಮಾಡಿ ಪ್ರತಿಭಟಿಸಿದ್ದಾರೆ.

Follow us
ಅಮೀನ್​ ಸಾಬ್​
| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 29, 2023 | 1:56 PM

ಯಾದಗಿರಿ, ಸೆ.29: ಕಾವೇರಿ ನೀರಿಗಾಗಿ ಇಂದು(ಸೆ.29) ಕರ್ನಾಟಕ ಬಂದ್(Karnataka bandh) ಹಿನ್ನಲೆ ಬಂದ್‌ಗೆ ಬೆಂಬಲಿಸಿ ಕನ್ನಡ ಪರ ಒಕ್ಕೂಟದಿಂದ ಯಾದಗಿರಿ(Yadagiri) ಜಿಲ್ಲೆಯ ಶಹಾಪುರನ ಬಸವೇಶ್ವರ ವೃತ್ತದಲ್ಲಿ ಉರುಳು ಸೇವೆ ಮಾಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದ್ದಾರೆ. ಹೌದು, ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡಬಾರದೆಂದು ಆಗ್ರಹಿಸಿ ಬಿಸಿಲಿನಲ್ಲಿ ಉರುಳು ಸೇವೆ ಮಾಡಿ ಪ್ರತಿಭಟಿಸಿದ್ದು, ಉರುಳು ಸೇವೆ ಮಾಡುತ್ತಿದ್ದ ಕಾರ್ಯಕರ್ತ ಅಸ್ವಸ್ಥರಾಗಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ