AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೈಯಲ್ಲಿ ಚೊಂಬು, ಕಿವಿಯಲ್ಲಿ ಹೂ: ಬಿಜೆಪಿ ನಾಯಕರ ವಿನೂತನ ಪ್ರತಿಭಟನೆ

ಕೈಯಲ್ಲಿ ಚೊಂಬು, ಕಿವಿಯಲ್ಲಿ ಹೂ: ಬಿಜೆಪಿ ನಾಯಕರ ವಿನೂತನ ಪ್ರತಿಭಟನೆ

ಕಿರಣ್​ ಹನಿಯಡ್ಕ
| Edited By: |

Updated on: Mar 06, 2026 | 3:56 PM

Share

ಕೇಂದ್ರ ಸರ್ಕಾರದ ಬಜೆಟ್‌ನಲ್ಲಿ ರಾಜ್ಯಕ್ಕೆ ಯಾವುದೇ ವಿಶೇಷ ಅನುದಾನದ ನೀಡದಿದ್ದರಿಂದ ಇತ್ತ ಬೆಂಗಳೂರಿನಲ್ಲಿ ಕಾಂಗ್ರೆಸ್ ನಾಯಕರು ಕೈಯಲ್ಲಿ ಚೊಂಬು ಹಿಡಿದು ಪ್ರತಿಭಟನೆ ನಡೆಸಿದ್ದರು. ಅಲ್ಲದೇ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನೀಡಿರುವ ಚೊಂಬು ಜಾಹೀರಾತು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಇದೇ ಮಾದರಿಯಲ್ಲಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಜೆಪಿ ಕೈಯಲ್ಲಿ ಚೊಂಬು ಹಿಡಿದು, ಕಿವಿಯಲ್ಲಿ ಹೂ ಇಟ್ಟುಕೊಂಡು ವಿನೂತನ ಪ್ರಭಟನೆ ನಡೆಸಿದೆ. ರಾಜ್ಯ ಕಾಂಗ್ರೆಸ್​ ಸರ್ಕಾರದ ಬಜೆಟ್​ ನಲ್ಲಿ ಏನು ಇಲ್ಲ. ಖಾಲಿ ಚೊಂಬು ಎಂದು ವಿಧಾನಸೌಧದ ಪೂರ್ವ ದ್ವಾರದಲ್ಲಿ ಬಿಜೆಪಿ ನಾಯಕರ ಪ್ರತಿಭಟನೆ ನಡೆಸಿದರು.

ಬೆಂಗಳೂರು, (ಮಾರ್ಚ್ 06): ಕೇಂದ್ರ ಸರ್ಕಾರದ ಬಜೆಟ್‌ನಲ್ಲಿ ರಾಜ್ಯಕ್ಕೆ ಯಾವುದೇ ವಿಶೇಷ ಅನುದಾನದ ನೀಡದಿದ್ದರಿಂದ ಇತ್ತ ಬೆಂಗಳೂರಿನಲ್ಲಿ ಕಾಂಗ್ರೆಸ್ ನಾಯಕರು ಕೈಯಲ್ಲಿ ಚೊಂಬು ಹಿಡಿದು ಪ್ರತಿಭಟನೆ ನಡೆಸಿದ್ದರು. ಅಲ್ಲದೇ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನೀಡಿರುವ ಚೊಂಬು ಜಾಹೀರಾತು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಇದೇ ಮಾದರಿಯಲ್ಲಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಜೆಪಿ ಕೈಯಲ್ಲಿ ಚೊಂಬು ಹಿಡಿದು, ಕಿವಿಯಲ್ಲಿ ಹೂ ಇಟ್ಟುಕೊಂಡು ವಿನೂತನ ಪ್ರಭಟನೆ ನಡೆಸಿದೆ. ರಾಜ್ಯ ಕಾಂಗ್ರೆಸ್​ ಸರ್ಕಾರದ ಬಜೆಟ್​ ನಲ್ಲಿ ಏನು ಇಲ್ಲ. ಖಾಲಿ ಚೊಂಬು ಎಂದು ವಿಧಾನಸೌಧದ ಪೂರ್ವ ದ್ವಾರದಲ್ಲಿ ಬಿಜೆಪಿ ನಾಯಕರ ಪ್ರತಿಭಟನೆ ನಡೆಸಿದರು.

Follow Us
ಕಿರಣ್​ ಹನಿಯಡ್ಕ
ಕಿರಣ್​ ಹನಿಯಡ್ಕ

TV9 ಕನ್ನಡದಲ್ಲಿ ಹಿರಿಯ ರಾಜಕೀಯ ವರದಿಗಾರ. ಮಂಗಳೂರು ವಿಶ್ವವಿದ್ಯಾನಿಲಯದಿಂದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ. 17 ವರ್ಷಗಳಿಂದ ಮಾಧ್ಯಮ ವೃತ್ತಿ. ಮುದ್ರಣ ಮಾಧ್ಯಮದಲ್ಲಿ ಸಬ್ ಎಡಿಟರ್, ವಿದ್ಯುನ್ಮಾನ ಮಾಧ್ಯಮದಲ್ಲಿ ನ್ಯೂಸ್ ಡೆಸ್ಕ್ ಮತ್ತು ರಾಜಕೀಯ ವರದಿಗಾರಿಕೆಯಲ್ಲಿ ಅನುಭವ.

Read More