ಸದನದ ಆಚೆಗೂ ಯಡಿಯೂರಪ್ಪ ನೇತೃತ್ವದ ಬಿಜೆಪಿ ಪ್ರತಿಭಟನೆ: ನೇರಪ್ರಸಾರದಲ್ಲಿ ನೋಡಿ.
ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ವಿಧಿಸಿದ್ದ ನಿರ್ಬಂಧಗಳನ್ನು ತೆಗೆದುಹಾಕುವಂತೆ ಬಿಜೆಪಿ ಸದನದ ಆಚೆಗೂ ಪ್ರತಿಭಟನೆಗಿಳಿದಿದೆ.
ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೊದಲ ಬಜೆಟ್ ಅಧಿವೇಶನ ಶರುವಾಗಿದ್ದು, 2ನೇ ದಿನವಾದ ಇಂದು(ಜುಲೈ 04) ಕಲಾಪ ಆರಂಭವಾಗುತ್ತಿದ್ದಂತೆಯೇ ವಿಧಾನಪರಿಷತ್ ಹಾಗೂ ವಿಧಾನಸಭೆಯಲ್ಲಿ ಬಿಜೆಪಿ ನಾಯಕರು ಗ್ಯಾರಂಟಿ ಯೋಜನೆಗಳ ಚರ್ಚೆ ಅವಕಾಶ ಮಾಡಿಕೊಡಬೇಕೆಂದು ಆಗ್ರಹಿಸಿದ್ದಾರೆ. ಇನ್ನು ಸದನಗಳ ಆಚೆಗೂ ಬಿಜೆಪಿ ನಾಯಕರು ಪ್ರತಿಭಟನೆಗಿಳಿದಿದೆ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ಮಾಡುತ್ತಿದೆ. ಇದರ ನೇರಪ್ರಸಾರ ಇಲ್ಲಿದೆ ನೋಡಿ.
Latest Videos