ಸದನದ ಆಚೆಗೂ ಯಡಿಯೂರಪ್ಪ ನೇತೃತ್ವದ ಬಿಜೆಪಿ ಪ್ರತಿಭಟನೆ: ನೇರಪ್ರಸಾರದಲ್ಲಿ ನೋಡಿ.

ಸದನದ ಆಚೆಗೂ ಯಡಿಯೂರಪ್ಪ ನೇತೃತ್ವದ ಬಿಜೆಪಿ ಪ್ರತಿಭಟನೆ: ನೇರಪ್ರಸಾರದಲ್ಲಿ ನೋಡಿ.

Updated on: Jul 04, 2023 | 1:16 PM

ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ವಿಧಿಸಿದ್ದ ನಿರ್ಬಂಧಗಳನ್ನು ತೆಗೆದುಹಾಕುವಂತೆ ಬಿಜೆಪಿ ಸದನದ ಆಚೆಗೂ ಪ್ರತಿಭಟನೆಗಿಳಿದಿದೆ.

ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೊದಲ ಬಜೆಟ್​ ಅಧಿವೇಶನ ಶರುವಾಗಿದ್ದು, 2ನೇ ದಿನವಾದ ಇಂದು(ಜುಲೈ 04) ಕಲಾಪ ಆರಂಭವಾಗುತ್ತಿದ್ದಂತೆಯೇ ವಿಧಾನಪರಿಷತ್ ಹಾಗೂ ವಿಧಾನಸಭೆಯಲ್ಲಿ ಬಿಜೆಪಿ ನಾಯಕರು ಗ್ಯಾರಂಟಿ ಯೋಜನೆಗಳ ಚರ್ಚೆ ಅವಕಾಶ ಮಾಡಿಕೊಡಬೇಕೆಂದು ಆಗ್ರಹಿಸಿದ್ದಾರೆ. ಇನ್ನು ಸದನಗಳ ಆಚೆಗೂ ಬಿಜೆಪಿ ನಾಯಕರು ಪ್ರತಿಭಟನೆಗಿಳಿದಿದೆ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆ ಮಾಡುತ್ತಿದೆ. ಇದರ ನೇರಪ್ರಸಾರ ಇಲ್ಲಿದೆ ನೋಡಿ.

Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More