ಬೈಎಲೆಕ್ಷನ್​ ಮೂರು ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲೋದು ಶತಸಿದ್ಧ - CM Yadiyurappa
ಬೈಎಲೆಕ್ಷನ್​ ಮೂರು ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲೋದು ಶತಸಿದ್ಧ - CM Yadiyurappa

ಬೈಎಲೆಕ್ಷನ್​ ಮೂರು ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲೋದು ಶತಸಿದ್ಧ – CM Yadiyurappa

Updated on: Mar 22, 2021 | 1:19 PM

ಬೈಎಲೆಕ್ಷನ್​ ಮೂರು ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲೋದು ಶತಸಿದ್ಧ bjp win all 3 by elections says Karnataka CM Yadiyurappa ಮಸ್ಕಿ ಬೈಎಲೆಕ್ಷನ್‌ನಲ್ಲಿ ಪ್ರತಾಪಗೌಡ ಪಾಟೀಲ್ ಗೆಲ್ಲುತ್ತಾರೆ. 20 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತಾರೆ . ರಾಯಚೂರು ಜಿಲ್ಲೆ ಸಿಂಧನೂರಲ್ಲಿ ಸಿಎಂ ಬಿಎಸ್‌ವೈ ಹೇಳಿಕೆ. ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ ನಾವು ಗೆದ್ದಾಗಿದೆ. ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲೂ ನಾವು ಗೆಲ್ಲಲಿದ್ದೇವೆ. ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಮಾಡಿ ದೆಹಲಿಗೆ ಕಳುಹಿಸಿದ್ದೇವೆ. ರಾಯಚೂರು ಜಿಲ್ಲೆ ಸಿಂಧನೂರಲ್ಲಿ ಸಿಎಂ ಬಿಎಸ್‌ವೈ ಹೇಳಿಕೆ

ಬೈಎಲೆಕ್ಷನ್​ ಮೂರು ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲೋದು ಶತಸಿದ್ಧ bjp win all 3 by elections says Karnataka CM Yadiyurappa

ಮಸ್ಕಿ ಬೈಎಲೆಕ್ಷನ್‌ನಲ್ಲಿ ಪ್ರತಾಪಗೌಡ ಪಾಟೀಲ್ ಗೆಲ್ಲುತ್ತಾರೆ. 20 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತಾರೆ . ರಾಯಚೂರು ಜಿಲ್ಲೆ ಸಿಂಧನೂರಲ್ಲಿ ಸಿಎಂ ಬಿಎಸ್‌ವೈ ಹೇಳಿಕೆ. ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ ನಾವು ಗೆದ್ದಾಗಿದೆ. ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲೂ ನಾವು ಗೆಲ್ಲಲಿದ್ದೇವೆ. ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಮಾಡಿ ದೆಹಲಿಗೆ ಕಳುಹಿಸಿದ್ದೇವೆ. ರಾಯಚೂರು ಜಿಲ್ಲೆ ಸಿಂಧನೂರಲ್ಲಿ ಸಿಎಂ ಬಿಎಸ್‌ವೈ ಹೇಳಿಕೆ

Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More