Karnataka Budget 2023 Live: ಕರ್ನಾಟಕ ಬಜೆಟ್ ಮಂಡನೆ ನೇರಪ್ರಸಾರ
ಕರ್ನಾಟಕ ಬಜೆಟ್ ನೇರ ಪ್ರಸಾರ: ರಾಜ್ಯ ಮುಂಗಡಪತ್ರ ಮಂಡನೆ ಆರಂಭವಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavarj Bommai) ಬಜೆಟ್ ಮಂಡನೆ ಮಾಡುತ್ತಿದ್ದಾರೆ. ನೇರ ಪ್ರಸಾರ ಇಲ್ಲಿದೆ
Karnataka Budget: ಕರ್ನಾಟಕ ಬಜೆಟ್ಗೆ (Karnataka Budget 2023) ಆರಂಭವಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavarj Bommai) ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಇದು ಈ ಸರ್ಕಾರದ ಕೊನೆಯ ಬಜೆಟ್ ಆಗಿದ್ದು, ಬೊಮ್ಮಾಯಿ ಅವರು ಮಂಡನೆ ಮಾಡುತ್ತಿರುವ ಎರಡನೇ ಬಜೆಟ್ ಆಗಿದೆ. ಕೆಲ ಮಹತ್ವದ ಯೋಜನೆಗಳ ಘೋಷಣೆ ಮಾಡಲಿದ್ದಾರೆ. ಇದೀಗ ಈ ಬಗ್ಗೆ ಎಲ್ಲ ಸುದ್ದಿಗಳನ್ನು ನಿಮ್ಮ ಟಿವಿ9 ಡಿಜಿಟಲ್ನಲ್ಲಿ ಲೈವ್ ನೋಡಬಹುದು.
Published on: Feb 17, 2023 10:13 AM
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

