Karnataka Budget 2023 Live: ಕರ್ನಾಟಕ ಬಜೆಟ್ ಮಂಡನೆ ನೇರಪ್ರಸಾರ

Edited By:

Updated on: Feb 17, 2023 | 10:26 AM

ಕರ್ನಾಟಕ ಬಜೆಟ್​​ ನೇರ ಪ್ರಸಾರ: ರಾಜ್ಯ ಮುಂಗಡಪತ್ರ ಮಂಡನೆ ಆರಂಭವಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavarj Bommai) ಬಜೆಟ್ ಮಂಡನೆ ಮಾಡುತ್ತಿದ್ದಾರೆ. ನೇರ ಪ್ರಸಾರ ಇಲ್ಲಿದೆ

Karnataka Budget: ಕರ್ನಾಟಕ ಬಜೆಟ್​​ಗೆ (Karnataka Budget 2023) ಆರಂಭವಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavarj Bommai) ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಇದು ಈ ಸರ್ಕಾರದ ಕೊನೆಯ ಬಜೆಟ್ ಆಗಿದ್ದು, ಬೊಮ್ಮಾಯಿ ಅವರು ಮಂಡನೆ ಮಾಡುತ್ತಿರುವ ಎರಡನೇ ಬಜೆಟ್ ಆಗಿದೆ. ಕೆಲ ಮಹತ್ವದ ಯೋಜನೆಗಳ ಘೋಷಣೆ ಮಾಡಲಿದ್ದಾರೆ. ಇದೀಗ ಈ ಬಗ್ಗೆ ಎಲ್ಲ ಸುದ್ದಿಗಳನ್ನು ನಿಮ್ಮ ಟಿವಿ9 ಡಿಜಿಟಲ್​ನಲ್ಲಿ ಲೈವ್ ನೋಡಬಹುದು.

ಕರ್ನಾಟಕ ಬಜೆಟ್​ ಲೈವ್​ ಅಪ್ಡೇಟ್ಸ್​

ಕರ್ನಾಟಕ ಬಜೆಟ್​ ಮತ್ತಷ್ಟು ಸುದ್ದಿಗಳು

Published on: Feb 17, 2023 10:13 AM
Follow Us
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More