Karnataka Budget Live Streaming: ಸಿದ್ದರಾಮಯ್ಯ ಗ್ಯಾರಂಟಿ ಬಜೆಟ್ ಲೈವ್​ನಲ್ಲಿ ನೋಡಿ

ಕರ್ನಾಟಕ ಬಜೆಟ್​ ಮಂಡನೆ 2023 ನೇರಪ್ರಸಾರ: 14ನೇ ಬಾರಿ ದಾಖಲೆಯ ಬಜೆಟ್ ಮಂಡಿಸುತ್ತಿರುವ ಸಿದ್ದರಾಮಯ್ಯನವರ ಮೇಲೆ ರಾಜ್ಯದ ಜನರ ಚಿತ್ತ ನೆಟ್ಟಿದೆ.. ಸರ್ಕಾರ ಘೋಷಿಸಿರುವ ಐದು ಗ್ಯಾರಂಟಿಗಳು ರಾಜ್ಯದ ಜನರ ನಿರೀಕ್ಷೆಯನ್ನ ಹೆಚ್ಚಿಸಿದ್ದು. ಬಜೆಟ್​ನಲ್ಲಿ ಏನೆಲ್ಲ ಭಾಗ್ಯಗಳು ಸಿಗಲಿದೆ ಅಂತಾ ನಾಡಿನ ಆರುವರೆ ಕೋಟಿ ಜನರು ಎದುರು ನೋಡುತ್ತಿದ್ದಾರೆ.

Karnataka Budget Live Streaming: ಸಿದ್ದರಾಮಯ್ಯ ಗ್ಯಾರಂಟಿ ಬಜೆಟ್ ಲೈವ್​ನಲ್ಲಿ ನೋಡಿ
ಕರ್ನಾಟಕ ಬಜೆಟ್​ ಮಂಡನೆ 2023 ನೇರಪ್ರಸಾರ

Updated on: Jul 07, 2023 | 12:07 PM

ಬೆಂಗಳೂರು: ಕರ್ನಾಟಕದ ಹಣಕಾಸು ಸಚಿವರಾಗಿ ದಾಖಲೆಯ 14ನೇ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯರ ಬಜೆಟ್‌ನ (Siddaramaiah Budget 2023) ದಿಕ್ಕುದಿಸೆಗಳ ಬಗ್ಗೆ ಸಾಕಷ್ಟು ನಿರೀಕ್ಷೆಗಳಿದ್ದು, ಹಲವು ಜನಪರ ಕಾರ್ಯಕ್ರಮದ ಜತೆಗೆ ರಾಜ್ಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾದ ಬಜೆಟ್‌ನ್ನು ಮುಖ್ಯಮಂತ್ರಿಗಳು ಮಡಿಸವರು ಎಂಬ ನಿರೀಕ್ಷೆಗಳಿವೆ. 2023-24ನೇ ಸಾಲಿನ ಬಜೆಟ್ (Karnataka Budget 2023) ಗಾತ್ರ 3.35ಲಕ್ಷ ಕೋಟಿ ರೂಪಾಯಿ ದಾಟುವ ಅಂದಾಜು ಮಾಡಲಾಗಿದೆ. ಸಿದ್ದರಾಮಯ್ಯನವರ ಗ್ಯಾರಂಟಿ ಬಜೆಟ್​ನಲ್ಲಿ ಏನೆಲ್ಲ ಕೊಡುಗೆಗಳನ್ನು ಘೋಷಣೆ ಮಾಡಲಿದ್ದಾರೆ ಎನ್ನುವುದನ್ನು ಲೈವ್​ನಲ್ಲಿ ನೋಡಿ.

Karnataka Budget 2023 Live: ಕರ್ನಾಟಕ ಬಜೆಟ್ 2023, ಸಿದ್ದರಾಮಯ್ಯ ಬಜೆಟ್ ನೇರಪ್ರಸಾರ | #TV9 KANNADA LIVE NEWS

Follow Us