Karnataka Budget 2025 Live Streaming: ಕರ್ನಾಟಕ ಬಜೆಟ್ ಮಂಡನೆ ಲೈವ್
ಕರ್ನಾಟಕ ಬಜೆಟ್ 2025 ನೇರಪ್ರಸಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಯ 16ನೇ ಬಜೆಟ್ ಮಂಡಿಸುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ 2ನೇ ಬಾರಿ ಬಜೆಟ್ ಮಂಡಿಸುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡನೆ ಅಪ್ಡೇಟ್ಗಳು ಹಾಗೂ ನೇರ ಪ್ರಸಾರದ ವಿಡಿಯೋ ಇಲ್ಲಿ ನೋಡಿ.
ಬೆಂಗಳೂರು, ಮಾರ್ಚ್ 7: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಮ್ಮ ದಾಖಲೆಯ 16 ನೇ ಬಜೆಟ್ ಮಂಡಿಸುತ್ತಿದ್ದಾರೆ. ಬಜೆಟ್ ಕೇವಲ ಕಾಗದದ ಹಾಳೆಗಳ ಮೇಲಿನ ಲೆಕ್ಕಾಚಾರವಲ್ಲ, ಬದಲಾಗಿ ರಾಜ್ಯದ ಏಳು ಕೋಟಿ ಕನ್ನಡಿಗರ ಭವಿಷ್ಯವನ್ನು ರೂಪಿಸುವ ಕೈಪಿಡಿ ಎಂದು ನಾನು ನಂಬುತ್ತೇನೆ ಎಂದು ಸಿದ್ದರಾಮಯ್ಯ ಈಗಾಗಲೇ ಹೇಳಿದ್ದಾರೆ. ಬಜೆಟ್ ಮಂಡನೆಯ ಲೈವ್ ವಿಡಿಯೋ ಇಲ್ಲಿದೆ ನೋಡಿ.
ಕರ್ನಾಟಕ ಬಜೆಟ್ ಲೈವ್ ಅಪ್ಡೇಟ್ಗಳಿಗೆ ಇಲ್ಲಿ ಕ್ಲಿಕ್ ಮಾಡಿ
Published on: Mar 07, 2025 10:13 AM
Follow Us
Latest Videos
ವಿಜಯಲಕ್ಷ್ಮಿ-ಧನ್ವೀರ್ ವಿವಾದದ ಬಗ್ಗೆ ದರ್ಶನ್ಗೆ ತಿಳಿಸುತ್ತೇವೆಂದ ವಕೀಲ
RSS ಪಥಸಂಚಲನಕ್ಕೆ ಸಿದ್ಧತೆ: ಕೆಲವೆಡೆ ಷರತ್ತುಬದ್ಧ ಅನುಮತಿ; ಕೆಲವೆಡೆ ನಕಾರ
‘ಪ್ರೇಮದ ಊರಲಿ’ ಸಿನಿಮಾ ಸಂಗೀತ ನಿರ್ದೇಶಕರಿಗೆ ಸಿಕ್ಕ ಸಂಭಾವನೆ ಎಷ್ಟು?
ದೊಡ್ಡಬಳ್ಳಾಪುರ ಬೆನ್ನಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ಲಘು ಭೂಕಂಪನ

