Karnataka Budget 2025 Live Streaming: ಕರ್ನಾಟಕ ಬಜೆಟ್ ಮಂಡನೆ ಲೈವ್

Updated on: Mar 07, 2025 | 10:14 AM

ಕರ್ನಾಟಕ ಬಜೆಟ್​ 2025 ನೇರಪ್ರಸಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಯ 16ನೇ ಬಜೆಟ್ ಮಂಡಿಸುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ 2ನೇ ಬಾರಿ ಬಜೆಟ್​ ಮಂಡಿಸುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡನೆ ಅಪ್​ಡೇಟ್​ಗಳು ಹಾಗೂ ನೇರ ಪ್ರಸಾರದ ವಿಡಿಯೋ ಇಲ್ಲಿ ನೋಡಿ.

ಬೆಂಗಳೂರು, ಮಾರ್ಚ್ 7: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ  (Siddaramaiah) ತಮ್ಮ ದಾಖಲೆಯ 16 ನೇ ಬಜೆಟ್ ಮಂಡಿಸುತ್ತಿದ್ದಾರೆ. ಬಜೆಟ್ ಕೇವಲ ಕಾಗದದ ಹಾಳೆಗಳ ಮೇಲಿನ ಲೆಕ್ಕಾಚಾರವಲ್ಲ, ಬದಲಾಗಿ ರಾಜ್ಯದ ಏಳು ಕೋಟಿ ಕನ್ನಡಿಗರ ಭವಿಷ್ಯವನ್ನು ರೂಪಿಸುವ ಕೈಪಿಡಿ ಎಂದು ನಾನು ನಂಬುತ್ತೇನೆ ಎಂದು ಸಿದ್ದರಾಮಯ್ಯ ಈಗಾಗಲೇ ಹೇಳಿದ್ದಾರೆ. ಬಜೆಟ್ ಮಂಡನೆಯ ಲೈವ್ ವಿಡಿಯೋ ಇಲ್ಲಿದೆ ನೋಡಿ.

ಕರ್ನಾಟಕ ಬಜೆಟ್ ಲೈವ್​ ಅಪ್​ಡೇಟ್​​ಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published on: Mar 07, 2025 10:13 AM