AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget 2026 LIVE Video: ದಾಖಲೆಯ 17ನೇ ಬಜೆಟ್ ಮಂಡನೆ ಮಾಡುತ್ತಿರುವ ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 6ರಂದು ತಮ್ಮ ದಾಖಲೆಯ 17ನೇ ಕರ್ನಾಟಕ ಬಜೆಟ್ ಮಂಡಿಸಿದ್ದಾರೆ. ವಿಧಾನಸೌಧದಲ್ಲಿ ಮಂಡನೆಯಾದ ಈ ಐತಿಹಾಸಿಕ ಬಜೆಟ್ ರಾಜ್ಯದ ಆರ್ಥಿಕತೆಗೆ ಹೊಸ ದಿಕ್ಕು ನೀಡಿದೆ. ಮಾರ್ಚ್ 6ರಿಂದ 27ರವರೆಗೆ ನಡೆಯುವ ಬಜೆಟ್ ಅಧಿವೇಶನದ ಸಂಪೂರ್ಣ ವಿವರಗಳು ಮತ್ತು ಪ್ರಮುಖಾಂಶಗಳು ಲೈವ್ ವಿಡಿಯೋ ಮೂಲಕ ಲಭ್ಯ. ಈ ಬಜೆಟ್ ರಾಜ್ಯದ ವಿವಿಧ ಕ್ಷೇತ್ರಗಳ ಅಭಿವೃದ್ಧಿ ಯೋಜನೆಗಳ ಬಗ್ಗೆ ಸಮಗ್ರ ಮಾಹಿತಿ ನೀಡುತ್ತದೆ.

ಅಕ್ಷಯ್​ ಪಲ್ಲಮಜಲು​​
|

Updated on:Mar 06, 2026 | 10:18 AM

Share

ಬೆಂಗಳೂರು, ಮಾ.6: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದಾಖಲೆಯ 17ನೇ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಮಾರ್ಚ್ 06ರಿಂದ ಮಾರ್ಚ್ 27ರವರೆಗೆ ಕರ್ನಾಟಕ ಬಜೆಟ್ ಅಧಿವೇಶನ ನಡೆಯಲಿದೆ. ಇಂದು(March 6) ಶುಕ್ರವಾರ ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ 17ನೇ ಐತಿಹಾಸಿಕ ರಾಜ್ಯ ಬಜೆಟ್ ಮಂಡಿಸುತ್ತಿದ್ದಾರೆ. ಈ ಬಗ್ಗೆ ಲೈವ್​​ ವಿಡಿಯೋ ಇಲ್ಲಿದೆ ನೋಡಿ

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:17 am, Fri, 6 March 26

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ರಸ್ತೆ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಸಚಿವ ಪರ್ವೇಶ್
ರಸ್ತೆ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಸಚಿವ ಪರ್ವೇಶ್
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು
ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು
ಚಿತ್ರರಂಗದಲ್ಲಿ ಮೂರು ದಶಕ: ಕಿಚ್ಚನಿಗೆ ರಿಷಬ್ ಶುಭಾಶಯ
ಚಿತ್ರರಂಗದಲ್ಲಿ ಮೂರು ದಶಕ: ಕಿಚ್ಚನಿಗೆ ರಿಷಬ್ ಶುಭಾಶಯ
ಏತ ನೀರಾವರಿ ಹೆಸರಲ್ಲಿ ಅವೈಜ್ಞಾನಿಕ ಕಾಮಗಾರಿ: ಸಾವಿರಾರು ಮರಗಳಿಗೆ ಅಪಾಯ
ಏತ ನೀರಾವರಿ ಹೆಸರಲ್ಲಿ ಅವೈಜ್ಞಾನಿಕ ಕಾಮಗಾರಿ: ಸಾವಿರಾರು ಮರಗಳಿಗೆ ಅಪಾಯ
ಮಳೆ ಅಬ್ಬರ, ಭೂಕುಸಿತ ಬದರಿನಾಥ ರಾಷ್ಟ್ರೀಯ ಹೆದ್ದಾರಿ ಬಂದ್
ಮಳೆ ಅಬ್ಬರ, ಭೂಕುಸಿತ ಬದರಿನಾಥ ರಾಷ್ಟ್ರೀಯ ಹೆದ್ದಾರಿ ಬಂದ್
ಕರ್ನಾಟಕದ ಬರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದೆ ಕೇಂದ್ರ ತಂಡ
ಕರ್ನಾಟಕದ ಬರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದೆ ಕೇಂದ್ರ ತಂಡ