ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು (ಜನವರಿ 08) ವಿಧಾನ ಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಅದರಲ್ಲೂ ಪ್ರಮುಖವಾಗಿ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಕ್ರಮ ಪ್ರಾಧಿಕಾರದ ಅನುಮೋದನೆ ಪಡೆಯದೆ ರಚಿಸಿರುವ ಬಡಾವಣೆಗಳಲ್ಲಿನ ‘ಬಿ-ಖಾತಾ” ನಿವೇಶನ/ಕಟ್ಟಡ/ಅಪಾರ್ಟ್‌ಮೆಂಟ್/ಫ್ಲಾಟ್‌ಗಳಿಗೆ ‘ಎ-ಖಾತಾ’ ನೀಡಲು ಅನುಮೋದನೆ ನೀಡಿದೆ.
ಬೆಂಗಳೂರು, (ಜನವರಿ 08): ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು (ಜನವರಿ 08) ವಿಧಾನ ಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ (Karnataka Cabinet) ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಅದರಲ್ಲೂ ಪ್ರಮುಖವಾಗಿ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಕ್ರಮ ಪ್ರಾಧಿಕಾರದ ಅನುಮೋದನೆ ಪಡೆಯದೆ ರಚಿಸಿರುವ ಬಡಾವಣೆಗಳಲ್ಲಿನ ‘ಬಿ-ಖಾತಾ” ನಿವೇಶನ/ಕಟ್ಟಡ/ಅಪಾರ್ಟ್‌ಮೆಂಟ್/ಫ್ಲಾಟ್‌ಗಳಿಗೆ ‘ಎ-ಖಾತಾ’ ನೀಡಲು ಅನುಮೋದನೆ ನೀಡಿದೆ.
ಇದನ್ನೂ ಓದಿ: ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ: ಕಾಂಗ್ರೆಸ್ ಭವನಕ್ಕೆ ಜಮೀನು, ಬಿ-ಖಾತಾದಾರರಿಗೆ ಜಾಮೂನು
Latest Videos
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ

