ಸ್ಟಿಂಗ್ ಆಪರೇಷನ್: ಉನ್ನತ ಮಟ್ಟದ ತನಿಖೆಗೆ ನೀಡಲು ಸರ್ಕಾರ ಹಿಂದೇಟು, ಕ್ಯಾಬಿನೆಟ್ ಚರ್ಚೆ ವಿವರ ಹೀಗಿದೆ
ಸ್ಟಿಂಗ್ ಆಪರೇಷನ್ ಬಗ್ಗೆ ಇಂದು (ಅ.15) ನಡೆದ ಸಚಿವ ಸಂಪುಟ ಸಭೆಯಲ್ಲೂ ಚರ್ಚೆಯಾಗಿದ್ದು, ಪ್ರತ್ಯೇಕ ಉನ್ನತ ಮಟ್ಟದ ತನಿಖೆಗೆ ಸರ್ಕಾರ ಹಿಂದೇಟು ಹಾಕಿದೆ. ಹೌದು...ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಸಕ್ತ ತನಿಖೆಯನ್ನೇ ಮುಂದುವರಿಸಲು ನಿರ್ಧರಿಸಿದೆ. ಅಗತ್ಯವಾದಷ್ಟು ದಾಖಲೆಗಳನ್ನು ಪತ್ತೆ ಹಚ್ಚಿ ಸಂಗ್ರಹಿಸಿರುವ ಸರ್ಕಾರ, ದಾಖಲೆಗಳ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲು ತೀರ್ಮಾನಿಸಿದೆ.
ಬೆಂಗಳೂರು, (ಅಕ್ಟೋಬರ್ 15): ರಾಜ್ಯ ರಾಜಕೀಯದಲ್ಲೀಗ ಸ್ಟಿಂಗ್ ಆಪರೇಷನದ್ದೇ ಚರ್ಚೆ. ಸರ್ಕಾರದ ವಿರುದ್ಧ ವಿಪಕ್ಷಗಳಿಗೆ ಸಿಕ್ಕ ಅತಿದೊಡ್ಡ ಅಸ್ತ್ರವಾಗಿದ್ದು, ಇದೇ ವಿಚಾರವಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್-ಬಿಜೆಪಿ ನಡುವೆ ಮಾತಿನ ಸಮರವನ್ನೇ ಸೃಷ್ಟಿಸಿದೆ. ಸ್ಟಿಂಗ್ ಕೇಸ್ನ ತನಿಖೆ ಬಗ್ಗೆಯೇ ಆಡಳಿತ ಹಾಗೂ ವಿಪಕ್ಷ ನಾಯಕರ ನಡುವೆ ಅರೋಪ ಪ್ರತ್ಯಾರೋಪಗಳು ಜೋರಾಗಿವೆ. ಇನ್ನು ಈ ಸ್ಟಿಂಗ್ ಆಪರೇಷನ್ ಬಗ್ಗೆ ಇಂದು (ಅ.15) ನಡೆದ ಸಚಿವ ಸಂಪುಟ ಸಭೆಯಲ್ಲೂ ಚರ್ಚೆಯಾಗಿದ್ದು, ಪ್ರತ್ಯೇಕ ಉನ್ನತ ಮಟ್ಟದ ತನಿಖೆಗೆ ಸರ್ಕಾರ ಹಿಂದೇಟು ಹಾಕಿದೆ. ಹೌದು…ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಸಕ್ತ ತನಿಖೆಯನ್ನೇ ಮುಂದುವರಿಸಲು ನಿರ್ಧರಿಸಿದೆ. ಅಗತ್ಯವಾದಷ್ಟು ದಾಖಲೆಗಳನ್ನು ಪತ್ತೆ ಹಚ್ಚಿ ಸಂಗ್ರಹಿಸಿರುವ ಸರ್ಕಾರ, ದಾಖಲೆಗಳ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲು ತೀರ್ಮಾನಿಸಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಬರಪೀಡಿತ ಪಟ್ಟಿಗೆ 9 ತಾಲೂಕುಗಳ ಸೇರ್ಪಡೆ: ತಾಲೂಕುಗಳ ಸಂಖ್ಯೆ 226ಕ್ಕೆ ಏರಿಕೆ
ಸಿಎಂ ಡಿಕೆ ಶಿವಕುಮಾರ್ ಮನೆಗೆ ಭೇಟಿ ನೀಡಿದ ಹಿರಿಯ ನಟ ದೇವರಾಜ್ ಕುಟುಂಬ
ಶ್ರೀರಂಗಪಟ್ಟಣ ದಸರಾ ವೈಭವಕ್ಕೆ ಚಾಲನೆ: ಚಾಮುಂಡೇಶ್ವರಿಗೆ ಪುಷ್ಪಾರ್ಚನೆ
‘ಇಷ್ಟು ಕೆಳಮಟ್ಟಕ್ಕೆ ಇಳಿಯಬಾರದು’: ಗಾನವಿ ಬಗ್ಗೆ ಗಗನ್ ಚಿನ್ನಪ್ಪ ಟೀಕೆ

