ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಕಸರತ್ತು ಕುತೂಹಲಕಾರಿ ಘಟ್ಟ ತಲುಪಿದೆ. ನಿನ್ನೆ(ಜುಲೈ 28) ದೆಹಲಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್, ರಾಜ್ಯ ನಾಯಕರ ಜೊತೆ ಸಭೆ ನಡೆಸಿದರೂ ಸಹ ರಾಹುಲ್ ಗಾಂಧಿಯವರ ಅಂತಿಮ ಮುದ್ರೆ ಬೀಳುವುದೊಂದೆ ಬಾಕಿದೆ. ಹೌದು....ನೂತನ ಸಚಿವರ ಅಂತಿಮ ಪಟ್ಟಿಯೊಂದಿಗೆ ರಾಜ್ಯ ನಾಯಕರು ಇಂದು (ಜುಲೈ 29) ರಾತ್ರಿ ರಾಹುಲ್ ಗಾಂಧಿ ಜೊತೆ ಮಾತುಕತೆ ನಡೆಸಲಿದ್ದಾರೆ. ರಾಹುಲ್ ಗಾಂಧಿ ಅವರ ಸೂಚನೆಯಂತೆ ಅನುಭವಿ ಹಾಗೂ ಹೊಸ ಮುಖಗಳಿಗೆ ಮಣೆಹಾಕಿರುವ ಪಟ್ಟಿಗೆ ಮಂಗಳವಾರ ಹೈಕಮಾಂಡ್ ಅಂತಿಮ ಮುದ್ರೆ ಒತ್ತುವ ಸಾಧ್ಯತೆಯಿದ್ದು, ಗುರುವಾರ ಲೋಕಭವನದಲ್ಲಿ ಪ್ರಮಾಣವಚನ ಕಾರ್ಯಕ್ರಮ ಖಚಿತ ಎನ್ನಲಾಗಿದೆ.
ನವದೆಹಲಿ, (ಜುಲೈ 29): ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಕಸರತ್ತು ಕುತೂಹಲಕಾರಿ ಘಟ್ಟ ತಲುಪಿದೆ. ನಿನ್ನೆ(ಜುಲೈ 28) ದೆಹಲಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್, ರಾಜ್ಯ ನಾಯಕರ ಜೊತೆ ಸಭೆ ನಡೆಸಿದರೂ ಸಹ ರಾಹುಲ್ ಗಾಂಧಿಯವರ ಅಂತಿಮ ಮುದ್ರೆ ಬೀಳುವುದೊಂದೆ ಬಾಕಿದೆ. ಹೌದು….ನೂತನ ಸಚಿವರ ಅಂತಿಮ ಪಟ್ಟಿಯೊಂದಿಗೆ ರಾಜ್ಯ ನಾಯಕರು ಇಂದು (ಜುಲೈ 29) ರಾತ್ರಿ ರಾಹುಲ್ ಗಾಂಧಿ ಜೊತೆ ಮಾತುಕತೆ ನಡೆಸಲಿದ್ದಾರೆ. ರಾಹುಲ್ ಗಾಂಧಿ ಅವರ ಸೂಚನೆಯಂತೆ ಅನುಭವಿ ಹಾಗೂ ಹೊಸ ಮುಖಗಳಿಗೆ ಮಣೆಹಾಕಿರುವ ಪಟ್ಟಿಗೆ ಮಂಗಳವಾರ ಹೈಕಮಾಂಡ್ ಅಂತಿಮ ಮುದ್ರೆ ಒತ್ತುವ ಸಾಧ್ಯತೆಯಿದ್ದು, ಗುರುವಾರ ಲೋಕಭವನದಲ್ಲಿ ಪ್ರಮಾಣವಚನ ಕಾರ್ಯಕ್ರಮ ಖಚಿತ ಎನ್ನಲಾಗಿದೆ. ಹೀಗಾಗಿ ಯಾರಿಗೆ ಸಚಿವ ಸ್ಥಾನ ಸಿಗುತ್ತೆ ಎನ್ನುವುದು ತೀವ್ರ ಕುತೂಹಲ ಮೂಡಿಸಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jul 29, 2026 04:37 PM
Follow Us
Latest Videos
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು

