ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು

Updated on: Jul 29, 2026 | 4:41 PM

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಕಸರತ್ತು ಕುತೂಹಲಕಾರಿ ಘಟ್ಟ ತಲುಪಿದೆ. ನಿನ್ನೆ(ಜುಲೈ 28) ದೆಹಲಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್​​​​​, ರಾಜ್ಯ ನಾಯಕರ ಜೊತೆ ಸಭೆ ನಡೆಸಿದರೂ ಸಹ ರಾಹುಲ್ ಗಾಂಧಿಯವರ ಅಂತಿಮ ಮುದ್ರೆ ಬೀಳುವುದೊಂದೆ ಬಾಕಿದೆ. ಹೌದು....ನೂತನ ಸಚಿವರ ಅಂತಿಮ ಪಟ್ಟಿಯೊಂದಿಗೆ ರಾಜ್ಯ ನಾಯಕರು ಇಂದು (ಜುಲೈ 29) ರಾತ್ರಿ ರಾಹುಲ್ ಗಾಂಧಿ ಜೊತೆ ಮಾತುಕತೆ ನಡೆಸಲಿದ್ದಾರೆ. ರಾಹುಲ್ ಗಾಂಧಿ ಅವರ ಸೂಚನೆಯಂತೆ ಅನುಭವಿ ಹಾಗೂ ಹೊಸ ಮುಖಗಳಿಗೆ ಮಣೆಹಾಕಿರುವ ಪಟ್ಟಿಗೆ ಮಂಗಳವಾರ ಹೈಕಮಾಂಡ್ ಅಂತಿಮ ಮುದ್ರೆ ಒತ್ತುವ ಸಾಧ್ಯತೆಯಿದ್ದು, ಗುರುವಾರ ಲೋಕಭವನದಲ್ಲಿ ಪ್ರಮಾಣವಚನ ಕಾರ್ಯಕ್ರಮ ಖಚಿತ ಎನ್ನಲಾಗಿದೆ.

ನವದೆಹಲಿ, (ಜುಲೈ 29): ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಕಸರತ್ತು ಕುತೂಹಲಕಾರಿ ಘಟ್ಟ ತಲುಪಿದೆ. ನಿನ್ನೆ(ಜುಲೈ 28) ದೆಹಲಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್​​​​​, ರಾಜ್ಯ ನಾಯಕರ ಜೊತೆ ಸಭೆ ನಡೆಸಿದರೂ ಸಹ ರಾಹುಲ್ ಗಾಂಧಿಯವರ ಅಂತಿಮ ಮುದ್ರೆ ಬೀಳುವುದೊಂದೆ ಬಾಕಿದೆ. ಹೌದು….ನೂತನ ಸಚಿವರ ಅಂತಿಮ ಪಟ್ಟಿಯೊಂದಿಗೆ ರಾಜ್ಯ ನಾಯಕರು ಇಂದು (ಜುಲೈ 29) ರಾತ್ರಿ ರಾಹುಲ್ ಗಾಂಧಿ ಜೊತೆ ಮಾತುಕತೆ ನಡೆಸಲಿದ್ದಾರೆ. ರಾಹುಲ್ ಗಾಂಧಿ ಅವರ ಸೂಚನೆಯಂತೆ ಅನುಭವಿ ಹಾಗೂ ಹೊಸ ಮುಖಗಳಿಗೆ ಮಣೆಹಾಕಿರುವ ಪಟ್ಟಿಗೆ ಮಂಗಳವಾರ ಹೈಕಮಾಂಡ್ ಅಂತಿಮ ಮುದ್ರೆ ಒತ್ತುವ ಸಾಧ್ಯತೆಯಿದ್ದು, ಗುರುವಾರ ಲೋಕಭವನದಲ್ಲಿ ಪ್ರಮಾಣವಚನ ಕಾರ್ಯಕ್ರಮ ಖಚಿತ ಎನ್ನಲಾಗಿದೆ. ಹೀಗಾಗಿ ಯಾರಿಗೆ ಸಚಿವ ಸ್ಥಾನ ಸಿಗುತ್ತೆ ಎನ್ನುವುದು ತೀವ್ರ ಕುತೂಹಲ ಮೂಡಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jul 29, 2026 04:37 PM
Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More