ಅಸಮಾಧಾನಿತ ಹಿರಿಯ ಶಾಸಕನ ಮನವೊಲಿಕೆಗೆ ಅಖಾಡಕ್ಕಿಳಿದ ಹೈಕಮಾಂಡ್

Updated on: Aug 05, 2026 | 7:43 PM

ಸಂಪುಟ ವಿಸ್ತರಣೆ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್​​​​ನಲ್ಲಿ (Karnataka Congress) ಅಸಮಾಧಾನ ಸ್ಫೋಟಗೊಂಡಿದ್ದು, ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಹಲವು ಶಾಸಕರು ಬೇಸರಗೊಂಡಿದ್ದಾರೆ. ಸಚಿವ ಸ್ಥಾನ ಸಿಗದಿದ್ದಕ್ಕೆ ಶಾಸಕ ಎಂ.ಕೃಷ್ಣಪ್ಪ ಸಹ ಅಸಮಾಧಾನಗೊಂಡಿದ್ದು, ಇದೀಗ ಕೃಷ್ಣಪ್ಪನವರನ್ನು ಮನವೊಲಿಸಲು ಖುದ್ದು ಹೈಕಮಾಂಡ್ ಅಖಾಡಕ್ಕಿಳಿದಿದೆ. ಹೌದು....ಎಂ ಕೃಷ್ಣಪ್ಪ ಅವರನ್ನ ಮನವೊಲಿಸಲು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಮುಂದಾಗಿದ್ದು, ದೆಹಲಿಯಿಂದ ನೇರವಾಗಿ ಬೆಂಗಳೂರಿನ ವಿಜಯನಗರದಲ್ಲಿರುವ ನಿವಾಸಕ್ಕೆ ಭೇಟಿ ನೀಡಿದ್ದಾರೆ.

ಬೆಂಗಳೂರು, (ಆಗಸ್ಟ್ 05): ಸಂಪುಟ ವಿಸ್ತರಣೆ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್​​​​ನಲ್ಲಿ (Karnataka Congress) ಅಸಮಾಧಾನ ಸ್ಫೋಟಗೊಂಡಿದ್ದು, ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಹಲವು ಶಾಸಕರು ಬೇಸರಗೊಂಡಿದ್ದಾರೆ. ಸಚಿವ ಸ್ಥಾನ ಸಿಗದಿದ್ದಕ್ಕೆ ಶಾಸಕ ಎಂ.ಕೃಷ್ಣಪ್ಪ ಸಹ ಅಸಮಾಧಾನಗೊಂಡಿದ್ದು, ಇದೀಗ ಕೃಷ್ಣಪ್ಪನವರನ್ನು ಮನವೊಲಿಸಲು ಖುದ್ದು ಹೈಕಮಾಂಡ್ ಅಖಾಡಕ್ಕಿಳಿದಿದೆ. ಹೌದು….ಎಂ ಕೃಷ್ಣಪ್ಪ ಅವರನ್ನ ಮನವೊಲಿಸಲು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಮುಂದಾಗಿದ್ದು, ದೆಹಲಿಯಿಂದ ನೇರವಾಗಿ ಬೆಂಗಳೂರಿನ ವಿಜಯನಗರದಲ್ಲಿರುವ ನಿವಾಸಕ್ಕೆ ಭೇಟಿ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More