Karnataka Cabinet Expansion Live: ರಾಜಭವನದಲ್ಲಿ ನೂತನ ಸಚಿವರ ಪ್ರಮಾಣವಚನ
Karnataka Cabinet Ministers Oath Taking Live Streaming: ಬೆಂಗಳೂರಿನ ರಾಜಭವನದಲ್ಲಿ ಇಂದು ರಾಜ್ಯದ 20 ನೂತನ ಮಂತ್ರಿಗಳ ಪ್ರಮಾಣವಚನ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಿಎಂ ಡಿ.ಕೆ. ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷರು ಸೇರಿದಂತೆ ಹಲವು ಗಣ್ಯರು ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದರು. ರಾಜ್ಯ ಸಚಿವ ಸಂಪುಟ ವಿಸ್ತರಣೆಯು ರಾಜ್ಯ ರಾಜಕೀಯದಲ್ಲಿ ಹೊಸ ಅಧ್ಯಾಯ ಬರೆದಿದೆ.
ಬೆಂಗಳೂರು, ಆ.3: ರಾಜ್ಯದ ನೂತನ ಮಂತ್ರಿಗಳ ಪ್ರಮಾಣವಚನ ಕಾರ್ಯಕ್ರಮಗಳ ನಡೆಯುತ್ತಿದೆ. ನೂತನ ಸಚಿವರ ಪ್ರಮಾಣವಚನ ನಡೆಯುತ್ತಿದೆ. ಕಾಂಗ್ರೆಸ್ನ ಹಿರಿಯ ನಾಯಕರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಿಎಂ ಡಿಕೆ ಶಿವಕುಮಾರ್, ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷರು ಕೂಡ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ರಾಜ ಭನವದಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ. ಈ ಬಗ್ಗೆ ಲೈವ್ ವಿಡಿಯೋ ಇಲ್ಲಿದೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Aug 03, 2026 04:31 PM
Follow Us
Latest Videos
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ

