Karnataka Cabinet Expansion Live: ರಾಜಭವನದಲ್ಲಿ ನೂತನ ಸಚಿವರ ಪ್ರಮಾಣವಚನ

Updated on: Aug 03, 2026 | 4:57 PM

Karnataka Cabinet Ministers Oath Taking Live Streaming: ಬೆಂಗಳೂರಿನ ರಾಜಭವನದಲ್ಲಿ ಇಂದು ರಾಜ್ಯದ 20 ನೂತನ ಮಂತ್ರಿಗಳ ಪ್ರಮಾಣವಚನ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಿಎಂ ಡಿ.ಕೆ. ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷರು ಸೇರಿದಂತೆ ಹಲವು ಗಣ್ಯರು ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದರು. ರಾಜ್ಯ ಸಚಿವ ಸಂಪುಟ ವಿಸ್ತರಣೆಯು ರಾಜ್ಯ ರಾಜಕೀಯದಲ್ಲಿ ಹೊಸ ಅಧ್ಯಾಯ ಬರೆದಿದೆ.

ಬೆಂಗಳೂರು, ಆ.3: ರಾಜ್ಯದ ನೂತನ ಮಂತ್ರಿಗಳ ಪ್ರಮಾಣವಚನ ಕಾರ್ಯಕ್ರಮಗಳ ನಡೆಯುತ್ತಿದೆ. ನೂತನ ಸಚಿವರ ಪ್ರಮಾಣವಚನ ನಡೆಯುತ್ತಿದೆ. ಕಾಂಗ್ರೆಸ್​​​ನ ಹಿರಿಯ ನಾಯಕರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಿಎಂ ಡಿಕೆ ಶಿವಕುಮಾರ್​, ಕಾಂಗ್ರೆಸ್​​ ಕೆಪಿಸಿಸಿ ಅಧ್ಯಕ್ಷರು ಕೂಡ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ರಾಜ ಭನವದಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ. ಈ ಬಗ್ಗೆ ಲೈವ್​​ ವಿಡಿಯೋ ಇಲ್ಲಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Aug 03, 2026 04:31 PM
Loading...
Unable to load recommendations.
Follow Us
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More