Cabinet Reshuffle: ಸಂಪುಟ ಪುನಾರಚನೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್?
ಕರ್ನಾಟಕ ಸಚಿವ ಸಂಪುಟ ಪುನಾರಚನೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕೆ.ಸಿ. ವೇಣುಗೋಪಾಲ್ ಅವರೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಸುಮಾರು 8-12 ಸಚಿವರ ಬದಲಾವಣೆ ನಿರೀಕ್ಷಿಸಲಾಗಿದೆ. ವಿಡಿಯೋ ನೋಡಿ.
ಬೆಂಗಳೂರು, ನವೆಂಬರ್ 15: ರಾಜ್ಯ ರಾಜಕೀಯದಲ್ಲಿ ನವೆಂಬರ್ ಕ್ರಾಂತಿ ಜೋರಾಗಿದೆ. ಹೀಗಿರುವಾಗ ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಿದ್ದಾರೆ. ಈ ವೇಳೆ ಸಿಎಂ ಪ್ರಸ್ತಾಪ ಬೆನ್ನಲ್ಲೇ ಸಂಪುಟ ಪುನಾರಚನೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ ಎನ್ನಲಾಗುತ್ತಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜತೆ ಚರ್ಚಿಸಿ ಪುನಾರಚನೆ ಮಾಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ ಎನ್ನಲಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Nov 15, 2025 05:31 PM
Latest Videos
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್ನಲ್ಲಿ ಚಿನ್ನದಂಗಡಿ ದರೋಡೆ
ಮನ್ ಕಿ ಬಾತ್ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು

