AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chief Electoral Officer Press Meet Live: ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ತುರ್ತು ಸುದ್ದಿಗೋಷ್ಠಿ ಲೈವ್

Chief Electoral Officer Press Meet Live: ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ತುರ್ತು ಸುದ್ದಿಗೋಷ್ಠಿ ಲೈವ್

ಅಕ್ಷಯ್​ ಪಲ್ಲಮಜಲು​​
|

Updated on:Oct 05, 2026 | 3:20 PM

Share

ದೇಶಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision - SIR) ವ್ಯವಸ್ಥೆ ಹಾಗೂ ಭಾರತೀಯ ಚುನಾವಣಾ ಆಯೋಗದ (ECI) ಕಾರ್ಯವೈಖರಿ ಕುರಿತು ತೀವ್ರ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಕರ್ನಾಟಕ ಚುನಾವಣಾ ಆಯೋಗವು ಸಕ್ರಿಯಗೊಂಡಿದೆ. ಇಂದು ಸುಪ್ರೀಂ ಕೋರ್ಟ್ ಕೇಂದ್ರ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದ ಬೆನ್ನಲ್ಲೇ, ಕರ್ನಾಟಕ ಮುಖ್ಯ ಚುನಾವಣಾಧಿಕಾರಿ (CEO) ಅವರು ತುರ್ತು ಸುದ್ದಿಗೋಷ್ಠಿ ನಡೆಸಿ ಪ್ರಸ್ತುತ ವಿದ್ಯಮಾನಗಳ ಕುರಿತು ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರು, ಅ.5: ದೇಶದಲ್ಲಿ ಎಸ್​​ಐಆರ್​ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ. ಜತೆಗೆ ಸುಪ್ರೀಂ ಕೋರ್ಟ್​​ ಇಂದು ಕೇಂದ್ರ ಚುನಾವಣಾ ಆಯೋಗಕ್ಕೆ ನೋಟಿಸ್​ ಕೂಡ ನೀಡಿದೆ. ಇದೀಗ ಇದೇ ವೇಳೆ, ಕರ್ನಾಟಕ ಚುನಾವಣಾ ಆಯೋಗದ ಮುಖ್ಯಸ್ಥರು ಪ್ರತಿಕೋಷ್ಠಿ ಮಾಡುತ್ತಿದ್ದಾರೆ. ಎಸ್​​ಐಆರ್ ಸೇರಿದಂತೆ ಹಲವು ವಿಚಾರದ ಬಗ್ಗೆ ಮಾತನಾಡುತ್ತಿದ್ದಾರೆ. ಈ ಬಗ್ಗೆ ಲೈವ್ ವಿಡಿಯೋ ಇಲ್ಲಿದೆ ನೋಡಿ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Oct 05, 2026 03:19 PM

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More