AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anbukumar Press Meet Live: ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ; ಕರಡು ಮತದಾರರ ಪಟ್ಟಿ ಬಿಡುಗಡೆ

Anbukumar Press Meet Live: ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ; ಕರಡು ಮತದಾರರ ಪಟ್ಟಿ ಬಿಡುಗಡೆ

ಅಕ್ಷಯ್​ ಪಲ್ಲಮಜಲು​​
|

Updated on:Aug 24, 2026 | 3:53 PM

Share

ಕರ್ನಾಟಕ ಚುನಾವಣಾಧಿಕಾರಿ ವಿ ಅನ್ಬುಕುಮಾರ್ ಸುದ್ದಿಗೊಷ್ಠಿ ನೇರ ಪ್ರಸಾರ: ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯ ಭಾಗವಾಗಿ, ಮುಖ್ಯ ಚುನಾವಣಾ ಆಯುಕ್ತ ವಿ. ಅನ್ಬುಕುಮಾರ್ ಅವರು ಮೊದಲ ಕರಡು ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಈ ಪಟ್ಟಿಯು ರಾಜ್ಯದ ಮತದಾರರ ಪಟ್ಟಿಯಲ್ಲಿ ಯಾರು ಉಳಿಯುತ್ತಾರೆ ಮತ್ತು ಯಾರು ಹೊರಗುಳಿಯುತ್ತಾರೆ ಎಂಬುದನ್ನು ಸ್ಪಷ್ಟಪಡಿಸುತ್ತದೆ. ಅನ್ಬುಕುಮಾರ್ ಸದ್ಯ ಸುದ್ದಿಗೋಷ್ಠಿ ನಡೆಸಿ ಪ್ರಮುಖ ಮಾಹಿತಿಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ಬೆಂಗಳೂರು, ಆ.24: ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಅಂಗವಾಗಿ ಮೊದಲ ಕರಡು ಮತದಾರರ ಪಟ್ಟಿಯನ್ನು ಮುಖ್ಯ ಚುನಾವಣಾ ಆಯುಕ್ತ ವಿ. ಅನ್ಬುಕುಮಾರ್ ಬಿಡುಗಡೆ ಮಾಡುತ್ತಿದ್ದಾರೆ. ರಾಜ್ಯದ ಮತದಾರರ ಪಟ್ಟಿಯಲ್ಲಿ ಯಾರು ಉಳಿದಿದ್ದಾರೆ ಮತ್ತು ಯಾರು ಇರುವುದಿಲ್ಲ ಎಂಬುದು ಬಹಿರಂಗಪಡಿಸುತ್ತಿದ್ದಾರೆ. ಇದೀಗ ಮುಖ್ಯ ಚುನಾವಣಾ ಆಯುಕ್ತ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡುತ್ತಿದ್ದಾರೆ. ಈ ಬಗ್ಗೆ ನೇರಪ್ರಸಾರ ಇಲ್ಲಿದೆ ನೋಡಿ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Aug 24, 2026 03:17 PM

Follow Us