Karnataka Budget 2023: ಜುಲೈ 7ರಂದು ಬಜೆಟ್ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ

Karnataka Budget 2023: ಜುಲೈ 7ರಂದು ಬಜೆಟ್ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ

ಸಾಧು ಶ್ರೀನಾಥ್​
|

Updated on: Jul 03, 2023 | 8:06 PM

ಬಜೆಟ್ ಮಂಡನೆಗೆ ಸಿಎಂ ಸಿದ್ದರಾಮಯ್ಯ ಅಂತಿಮ ತಯಾರಿ! - ಹಣಕಾಸು ಇಲಾಖೆ ಅಧಿಕಾರಿಗಳ ಜೊತೆಗೆ ಸಿಎಂ ಮೀಟಿಂಗ್ - ಜುಲೈ 7ರಂದು ಬಜೆಟ್ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ - ವಸಂತನಗರದ KSFC ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಸಭೆ

ಬಜೆಟ್ ಮಂಡನೆಗೆ ಸಿಎಂ ಸಿದ್ದರಾಮಯ್ಯ ಅಂತಿಮ ತಯಾರಿ! – ಹಣಕಾಸು ಇಲಾಖೆ ಅಧಿಕಾರಿಗಳ ಜೊತೆಗೆ ಸಿಎಂ ಮೀಟಿಂಗ್ – ಜುಲೈ 7ರಂದು ಬಜೆಟ್ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ – ವಸಂತನಗರದ KSFC ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಸಭೆ