AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಡಿಕೆ ಶಿವಕುಮಾರ್ ಗೃಹ ಕಚೇರಿ ಕೃಷ್ಣಾ ಕಾರ್ಯಾರಂಭ

ಸಿಎಂ ಡಿಕೆ ಶಿವಕುಮಾರ್ ಗೃಹ ಕಚೇರಿ ಕೃಷ್ಣಾ ಕಾರ್ಯಾರಂಭ

Anil Kalkere
| Edited By: |

Updated on: Jun 24, 2026 | 2:43 PM

Share

Bengaluru News: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕುಮಾರಕೃಪಾ ರಸ್ತೆಯಲ್ಲಿರುವ ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಅಧಿಕೃತವಾಗಿ ಕಾರ್ಯಾರಂಭ ಮಾಡಿದ್ದಾರೆ. ಪೂಜೆ ನೆರವೇರಿಸಿ ಆಡಳಿತಾತ್ಮಕ ಕಾರ್ಯಗಳಿಗೆ ಚಾಲನೆ ನೀಡಿದ ಅವರು, ರಾಜ್ಯದ ಆಡಳಿತ ಚಟುವಟಿಕೆಗಳಿಗೆ ವೇಗ ನೀಡಲಿದ್ದಾರೆ. ಕಚೇರಿಯಲ್ಲಿ ಅಜ್ಜಯ್ಯನ ಭಾವಚಿತ್ರವನ್ನು ಇರಿಸುವ ಮೂಲಕ ವಿಶೇಷ ಗಮನ ಸೆಳೆದಿದ್ದಾರೆ.

ಮುಖ್ಯಾಂಶಗಳು

  • ಡಿಕೆ ಶಿವಕುಮಾರ್ ಗೃಹ ಕಚೇರಿ ಕೃಷ್ಣಾ ಕಾರ್ಯಾರಂಭ
  • ಪೂಜೆ ನೆರವೇರಿಸಿ ಆಡಳಿತಾತ್ಮಕ ಕಾರ್ಯಗಳಿಗೆ ಸಿಎಂ ಚಾಲನೆ
  • ಪೂಜೆ ವೇಳೆ ಉಪಸ್ಥಿತರಿದ್ದ ಅಧಿಕಾರಿಗಳು ಹಾಗೂ ಸಿಬ್ಬಂದಿ

ಬೆಂಗಳೂರು, ಜೂನ್​​ 24: ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧಿಕೃತ ಗೃಹ ಕಚೇರಿ ಕೃಷ್ಣಾ ಕಾರ್ಯಾರಂಭ ಮಾಡಿದೆ. ಡಿ.ಕೆ. ಶಿವಕುಮಾರ್ ಅವರು ಕಚೇರಿಯಲ್ಲಿ ವಿಶೇಷ ಪೂಜೆ ನೆರವೇರಿಸುವ ಮೂಲಕ ತಮ್ಮ ಆಡಳಿತಾತ್ಮಕ ಕಾರ್ಯಗಳಿಗೆ ಚಾಲನೆ ನೀಡಿದ್ದಾರೆ. ಕುಮಾರಕೃಪಾ ರಸ್ತೆಯಲ್ಲಿರುವ ಈ ಕಚೇರಿಯು ಇನ್ನು ಮುಂದೆ ರಾಜ್ಯದ ಆಡಳಿತಾತ್ಮಕ ಚಟುವಟಿಕೆಗಳ ಪ್ರಮುಖ ಕೇಂದ್ರಬಿಂದುವಾಗಲಿದೆ. ಕಚೇರಿಯಲ್ಲಿ ಅಜ್ಜಯ್ಯನ ಭಾವಚಿತ್ರವನ್ನು ಅಳವಡಿಸಿರುವುದು ಕೂಡ ಗಮನ ಸೆಳೆದಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us