ಕನ್ನಡ ಹೋರಾಟಗಾರರ ಮೇಲಿನ ಕೇಸ್ ವಾಪಸ್: ಸಿಎಂ ಸಿದ್ದರಾಮಯ್ಯ ಘೋಷಣೆ
ಸಿದ್ದರಾಮಯ್ಯ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಹಿಜಾಬ್ ಪರ ಪ್ರತಿಭಟನೆ ನಡೆಸಿದ್ದ ಎಐಎಂಐಎಂ ಕಾರ್ಯಕರ್ತರ ವಿರುದ್ಧದ ಪ್ರಕರಣ ಸೇರಿದಂತೆ ಕೆಲ ಪ್ರಮುಖ ರಾಜಕೀಯ ನಾಯಕರ ವಿರುದ್ಧ ದಾಖಲಾದ್ದ ಕೇಸ್ಗಳನ್ನೂ ವಾಪಸ್ ಪಡೆದುಕೊಂಡಿದೆ. ಇದರ ಬೆನ್ನಲ್ಲೇ ಇದೀಗ ಕನ್ನಡ ಹೋರಾಟಗಾರರ ಮೇಲಿನ ಕೇಸ್ ಹಿಂಪಡೆಯುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಬೆಂಗಳೂರು, (ಜನವರಿ 27): ಕನ್ನಡ ಹೋರಾಟಗಾರರ ಮೇಲಿನ ಕೇಸ್ ಹಿಂಪಡೆಯುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಣೆ ಮಾಡಿದ್ದಾರೆ. ಇಂದು (ಜನವರಿ 27) ವಿಧಾನಸೌಧದಲ್ಲಿ ಆವರಣದಲ್ಲಿ ಭುವನೇಶ್ವರಿ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಿಎಂ. ಅರ್ಜಿ ಕೊಟ್ಟರೆ ನ್ನಡ ಹೋರಾಟಗಾರರ ಮೇಲಿನ ಕೇಸ್ ಹಿಂಪಡೆಯುತ್ತೇವೆ. ಯಾಕಂದ್ರೆ ಅದು ಸಚಿವ ಸಂಪುಟಕ್ಕೆ ಹೋಗಬೇಕು. ಹಾಗಾಗಿ ಅರ್ಜಿ ಸಲ್ಲಿಸಬೇಕು ಎಂದು ಸ್ಪಷ್ಟಪಡಿಸಿದರು.
Latest Videos
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ

