CM Siddaramaiah Press Conference Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ ನೇರ ಪ್ರಸಾರ

Edited By:

Updated on: Feb 01, 2026 | 3:35 PM

ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿಗೋಷ್ಠಿ ನೇರ ಪ್ರಸಾರ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು (ಫೆಬ್ರವರಿ 01) 2026-27ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ. 53.47 ಲಕ್ಷ ಕೋಟಿ ರೂಪಾಯಿ ಮೌಲ್ಯದ ಈ ಬಜೆಟ್‌ನಲ್ಲಿ ಹಲವು ಪ್ರಮುಖ ಘೋಷಣೆಗಳನ್ನು ಮಾಡಿದ್ದಾರೆ. ಆದ್ರೆ, ಕರ್ನಾಟಕಕ್ಕೆ ಹೇಳಿಕೊಳ್ಳುವಂತ ಯೋಜನೆಗಳು ಸಿಕ್ಕಿಲ್ಲ. ಈ ಸಂಬಂಧ ಕಾಂಗ್ರೆಸ್ ನಾಯಕರು ಕೇಂದ್ರ ಬಜೆಟ್​​ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಈ ಕೇಂದ್ರ ಬಜೆಟ್​​ಗೆ ಸಂಬಂಧ ಸಿಎಂ ಸಿದ್ದರಾಮಯ್ಯನವರು ಕಲಬುರಗಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದು, ಅದರ ನೇರ ಪ್ರಸಾರದಲ್ಲಿ ಇಲ್ಲಿದೆ.

ಕಲಬುರಗಿ, (ಫೆಬ್ರವರಿ 01): ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  (Nirmala Sitharaman) ಅವರು ಇಂದು (ಫೆಬ್ರವರಿ 01) 2026-27ನೇ ಸಾಲಿನ ಬಜೆಟ್ (Union Budget 2026) ಮಂಡಿಸಿದ್ದಾರೆ. 53.47 ಲಕ್ಷ ಕೋಟಿ ರೂಪಾಯಿ ಮೌಲ್ಯದ ಈ ಬಜೆಟ್‌ನಲ್ಲಿ ಹಲವು ಪ್ರಮುಖ ಘೋಷಣೆಗಳನ್ನು ಮಾಡಿದ್ದಾರೆ. ಆದ್ರೆ, ಕರ್ನಾಟಕಕ್ಕೆ ಹೇಳಿಕೊಳ್ಳುವಂತ ಯೋಜನೆಗಳು ಸಿಕ್ಕಿಲ್ಲ. ಈ ಸಂಬಂಧ ಕಾಂಗ್ರೆಸ್ ನಾಯಕರು ಕೇಂದ್ರ ಬಜೆಟ್​​ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಈ ಕೇಂದ್ರ ಬಜೆಟ್​​ಗೆ ಸಂಬಂಧ ಸಿಎಂ ಸಿದ್ದರಾಮಯ್ಯನವರು (Siddaramaiah) ಕಲಬುರಗಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದು, ಅದರ ನೇರ ಪ್ರಸಾರದಲ್ಲಿ ಇಲ್ಲಿದೆ.

ಇದನ್ನೂ ಓದಿ: Budget 2026 Announcements LIVE: ಆದಾಯ ತೆರಿಗೆಯಲ್ಲಿ ಬದಲಾವಣೆ ಇಲ್ಲ, ತೆರಿಗೆ ವಿಳಂಬಕ್ಕೆ ದಂಡ ಮಾತ್ರ, ಶಿಕ್ಷೆ ಇಲ್ಲ

Published on: Feb 01, 2026 03:25 PM
Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More