CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿಗೋಷ್ಠಿ ನೇರ ಪ್ರಸಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡುತ್ತಿದ್ದಾರೆ. ಮಾದಕ ವಸ್ತುಗಳ ಹಾವಳಿ ಮತ್ತು ನಿಯಂತ್ರಣ ಕುರಿತು ಮಾತನಾಡುತ್ತಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡುತ್ತಿದ್ದಾರೆ. ಮಾದಕ ವಸ್ತುಗಳ ಹಾವಳಿ ಮತ್ತು ನಿಯಂತ್ರಣ ಕುರಿತು ಮಾತನಾಡುತ್ತಿದ್ದಾರೆ. ಮಾದಕ ವಸ್ತು ನಿಯಂತ್ರಣಕ್ಕೆ ಹಲವು ಕ್ರಮ ಕೈಗೊಳ್ಳಾಗುವುದು ಎಂದು ತಿಳಿಸುತ್ತಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 1:32 pm, Wed, 18 September 24