CM Siddaramaiah Press Meet Live: ಬಜೆಟ್ ಮಂಡನೆ ಬಳಿಕ ಸಿಎಂ ಸುದ್ದಿಗೋಷ್ಠಿಯ ನೇರ ಪ್ರಸಾರ

Updated on: Mar 06, 2026 | 4:36 PM

ಸಿಎಂ ಸಿದ್ದರಾಮಯ್ಯ (Siddaramaiah) ಅವರು ಇಂದು (ಮಾರ್ಚ್ 06)ಕರ್ನಾಟಕದ 2026ನೇ ಸಾಲಿನ ಬಜೆಟ್  (Karnataka Budget 2026)  ಮಂಡನೆ ಮಾಡಿದ್ದಾರೆ. ಒಟ್ಟು 4.48 ಲಕ್ಷ ಕೋಟಿ ರೂಪಾಯಿಯ ತಮ್ಮ 17ನೇ ಬಜೆಟ್ ಮಂಡನೆ ಮಾಡುವ ಮೂಲಕ ಸಿದ್ದರಾಮಯ್ಯ ಮತ್ತೊಂದು ದಾಖಲೆ ಸೃಷ್ಟಿಸಿದ್ದಾರೆ. ಇನ್ನು ಸಿದ್ದರಾಮಯ್ಯ ಅವರ ಬಜೆಟ್ ಬಗ್ಗೆ ಪರ - ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿವೆ. ಇದು ಜನಪರವಾದ ಬಜೆಟ್ ಎಂದು ಆಡಳಿತ ಪಕ್ಷ ಮೆಚ್ಚುಗೆ ಸೂಚಿಸದರೆ, ಸರ್ವರಿಗೂ ತೆರಿಗೆ, ಸರ್ವರಿಗೂ ಸಾಲದ ಬಜೆಟ್ ಇದಾಗಿದೆ ಎಂದು ವಿಪಕ್ಷ ಟೀಕಿಸಿದೆ. ಇನ್ನ ಬಜೆಟ್ ಬಳಿಕ ಸಿಎಂ ಸಿದ್ದರಾಮ್ಯಯ ಸುದ್ದಿಗೋಷ್ಠಿ ನಡೆಸಿದ್ದು, ನೇರಪ್ರಸಾರ ಇಲ್ಲಿದೆ ನೋಡಿ.

ಬೆಂಗಳೂರು, (ಮಾರ್ಚ್ 06): ಸಿಎಂ ಸಿದ್ದರಾಮಯ್ಯ (Siddaramaiah) ಅವರು ಇಂದು (ಮಾರ್ಚ್ 06)ಕರ್ನಾಟಕದ 2026ನೇ ಸಾಲಿನ ಬಜೆಟ್  (Karnataka Budget 2026)  ಮಂಡನೆ ಮಾಡಿದ್ದಾರೆ. ಒಟ್ಟು 4.48 ಲಕ್ಷ ಕೋಟಿ ರೂಪಾಯಿಯ ತಮ್ಮ 17ನೇ ಬಜೆಟ್ ಮಂಡನೆ ಮಾಡುವ ಮೂಲಕ ಸಿದ್ದರಾಮಯ್ಯ ಮತ್ತೊಂದು ದಾಖಲೆ ಸೃಷ್ಟಿಸಿದ್ದಾರೆ. ಇನ್ನು ಸಿದ್ದರಾಮಯ್ಯ ಅವರ ಬಜೆಟ್ ಬಗ್ಗೆ ಪರ – ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿವೆ. ಇದು ಜನಪರವಾದ ಬಜೆಟ್ ಎಂದು ಆಡಳಿತ ಪಕ್ಷ ಮೆಚ್ಚುಗೆ ಸೂಚಿಸದರೆ, ಸರ್ವರಿಗೂ ತೆರಿಗೆ, ಸರ್ವರಿಗೂ ಸಾಲದ ಬಜೆಟ್ ಇದಾಗಿದೆ ಎಂದು ವಿಪಕ್ಷ ಟೀಕಿಸಿದೆ. ಇನ್ನ ಬಜೆಟ್ ಬಳಿಕ ಸಿಎಂ ಸಿದ್ದರಾಮ್ಯಯ ಸುದ್ದಿಗೋಷ್ಠಿ ನಡೆಸಿದ್ದು, ನೇರಪ್ರಸಾರ ಇಲ್ಲಿದೆ ನೋಡಿ.

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More