Siddaramaiah Press Meet Live: ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿಗೋಷ್ಠಿ
CM Siddaramaiah Press Meet: ಇಂದು (ಶುಕ್ರವಾರ ಜುಲೈ.26) ವಿಧಾನ ಮಂಡಲ ಅಧಿವೇಶನ ಕೊನೆಯ ದಿನ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಮಧ್ಯಾಹ್ನ 1 ಗಂಟೆಗೆ ಸಚಿವ ಸಂಪುಟ ಸಭೆ ನಡೆಯಲಿದೆ. ಸಭೆಯಲ್ಲಿ ಹಲವು ವಿಚಾರಗಳು ಚರ್ಚೆಗೆ ಬರಲಿವೆ. ಸಂಪುಟ ಸಭೆಗೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುದ್ದಿಗೋಷ್ಠಿ ನಡೆಸಿದರು.
ಇಂದು (ಶುಕ್ರವಾರ ಜುಲೈ.26) ವಿಧಾನ ಮಂಡಲ ಅಧಿವೇಶನ ಕೊನೆಯ ದಿನ. ಕಳೆದ 9 ದಿನಗಳ ಕಾಲ ಅಧಿವೇಶನ ಗದ್ದಲದ ನಡುವೆ ಕಳೆದು ಹೋಯ್ತು. ಹಲವು ಮಸೂದೆಗಳು ಮಂಡನೆಯಾದವು. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಮಧ್ಯಾಹ್ನ 1 ಗಂಟೆಗೆ ಸಚಿವ ಸಂಪುಟ ಸಭೆ ನಡೆಯಲಿದೆ. ಸಭೆಯಲ್ಲಿ ಹಲವು ವಿಚಾರಗಳು ಚರ್ಚೆಗೆ ಬರಲಿವೆ. ಸಂಪುಟ ಸಭೆಗೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುದ್ದಿಗೋಷ್ಠಿ ನಡೆಸಿದರು. ಸದ್ಯ ರಾಜ್ಯ ರಾಜಕೀಯದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮ ಮತ್ತು ಮುಡಾ ಹಗರಣ ವಿಚಾರ ಭಾರಿ ಚರ್ಚೆಯಾಗುತ್ತಿದೆ. ಈ ವಿಚಾರಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾತನಾಡುವ ಸಾಧ್ಯತೆ ಇದೆ.
Latest Videos