Karnataka CM Oath Taking Live: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಪ್ರಮಾಣವಚನ ಸಮಾರಂಭ ನೇರಪ್ರಸಾರ
CM Of Karnataka Swearing In Ceremony Live Streaming: ಕೆಲವೇ ಕ್ಷಣಗಲ್ಲಿ ಸಿದ್ದರಾಮಯ್ಯ ಸಿಎಂ ಆಗಿ, ಡಿಕೆ ಶಿವಕುಮಾರ್ ಡಿಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ(Kanteerava stadium) ಮಧ್ಯಾಹ್ನ 12.30ಕ್ಕೆ ಕರ್ನಾಟಕದ 31ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರು(Siddaramaiah) ಹಾಗೂ ಡಿಸಿಎಂ ಆಗಿ ಡಿಕೆ ಶಿವಕುಮಾರ್(DK Shivakumar) ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಜೊತೆಗೆ 8 ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪ್ರಮಾಣವಚನ ಕಾರ್ಯಕ್ರಮದ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ.
Published on: May 20, 2023 10:45 AM
Latest Videos
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್ಗಂಜ್ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು

