AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್‌ ಪದಗ್ರಹಣ ನೇರಪ್ರಸಾರ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್‌ ಪದಗ್ರಹಣ ನೇರಪ್ರಸಾರ

ಪ್ರಸನ್ನ ಹೆಗಡೆ
| Edited By: |

Updated on:Jun 21, 2026 | 3:05 PM

Share

ಬೆಂಗಳೂರಿನ ಪ್ಯಾಲೆಸ್ ಗ್ರೌಂಡ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿ.ಕೆ. ಹರಿಪ್ರಸಾದ್‌ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಪಟ್ಟಾಭಿಷಿಕ್ತರಾಗಿದ್ದಾರೆ. ನಿರ್ಗಮಿತ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅಧಿಕಾರ ಹಸ್ತಾಂತರಿಸಿದ್ದು, ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆ.ಸಿ. ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲಾ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದಾರೆ.

ಬೆಂಗಳೂರಿನ ಪ್ಯಾಲೆಸ್ ಗ್ರೌಂಡ್‌ನಲ್ಲಿನ ನಡೆದ ಕಾರ್ಯಕ್ರಮದಲ್ಲಿ ಬಿ.ಕೆ. ಹರಿಪ್ರಸಾದ್‌ ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ನಿರ್ಗಮಿತ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ. ಶಿವಕುಮಾರ್ ಅವರು ಹರಿಪ್ರಸಾದ್‌ ಅವರಿಗೆ ಅಧಿಕಾರವನ್ನು ಹಸ್ತಾಂತರಿಸಲಿದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ,  ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಸೇರಿದಂತೆ ಪಕ್ಷದ ಹಲವು ಉನ್ನತ ನಾಯಕರು ಮತ್ತು ಗಣ್ಯರು ಈ ವೇಳೆ ಉಪಸ್ಥಿತರಿರಲಿದ್ದಾರೆ.

Published on: Jun 21, 2026 11:26 AM

Follow Us