AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ, ವಿಡಿಯೋ ನೋಡಿ

ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ, ವಿಡಿಯೋ ನೋಡಿ

ರಮೇಶ್ ಬಿ. ಜವಳಗೇರಾ
|

Updated on: May 21, 2026 | 3:00 PM

Share

ಸೋಷಿಯಲ್​ ಮೀಡಿಯಾದಲ್ಲಿ ಈಗ ಒಂದೇ ಸದ್ದು ಅದೇ ಕಾಕ್ರೋಚ್​​ ಜನತಾ ಪಾರ್ಟಿ. ರಾತ್ರೋರಾತ್ರಿ ಜನ್ಮತಾಳಿದ ಕಾಕ್ರೋಚ್ ಪಾರ್ಟಿ, ಭಾರಿ ಸಂಚಲನ ಮೂಡಿಸಿದೆ. ಮಜಾ ಅಂದ್ರೆ, ಬರೀ ಸಾಮಾನ್ಯ ಯುವಕರಷ್ಟೇ ಅಲ್ಲ, ಈಗ ಗ್ಲಾಮರ್ ದುನಿಯಾದ ದೊಡ್ಡ ದೊಡ್ಡ ಸೆಲೆಬ್ರಿಟಿಗಳು ಮತ್ತು ಬಾಲಿವುಡ್ ಮಂದಿ ಕೂಡ ಈ ಜಿರಳೆ ಪಕ್ಷಕ್ಕೆ ಜೈ ಎನ್ನುತ್ತಾ ಸಾಲಾಗಿ ಬಂದು ಸೇರಿಕೊಳ್ಳುತ್ತಿದ್ದಾರೆ. ಇನ್ನು ಇತ್ತ ಬೆಂಗಳೂರಿನ ಫ್ರೀಡಂಪಾರ್ಕ್​​ ನಲ್ಲಿ ನಡೆದ ಯುವ ಕಾಂಗ್ರೆಸ್​ ಪ್ರತಿಭಟನೆ ವೇಳೆ ಕೈ ನಾಯಕರು ಕಾಕ್ರೋಚ್ ಟಿಶರ್ಟ್ ಬಿಡುಗಡೆ ಮಾಡಿದರು.

ಬೆಂಗಳೂರು, (ಮೇ 21): ಸೋಷಿಯಲ್​ ಮೀಡಿಯಾದಲ್ಲಿ ಈಗ ಒಂದೇ ಸದ್ದು ಅದೇ ಕಾಕ್ರೋಚ್​​ ಜನತಾ ಪಾರ್ಟಿ(cockroach janata party). ರಾತ್ರೋರಾತ್ರಿ ಜನ್ಮತಾಳಿದ ಕಾಕ್ರೋಚ್ ಪಾರ್ಟಿ, ಭಾರಿ ಸಂಚಲನ ಮೂಡಿಸಿದೆ. ಮಜಾ ಅಂದ್ರೆ, ಬರೀ ಸಾಮಾನ್ಯ ಯುವಕರಷ್ಟೇ ಅಲ್ಲ, ಈಗ ಗ್ಲಾಮರ್ ದುನಿಯಾದ ದೊಡ್ಡ ದೊಡ್ಡ ಸೆಲೆಬ್ರಿಟಿಗಳು ಮತ್ತು ಬಾಲಿವುಡ್ ಮಂದಿ ಕೂಡ ಈ ಜಿರಳೆ ಪಕ್ಷಕ್ಕೆ ಜೈ ಎನ್ನುತ್ತಾ ಸಾಲಾಗಿ ಬಂದು ಸೇರಿಕೊಳ್ಳುತ್ತಿದ್ದಾರೆ. ಇನ್ನು ಇತ್ತ ಬೆಂಗಳೂರಿನ ಫ್ರೀಡಂಪಾರ್ಕ್​​ ನಲ್ಲಿ ನಡೆದ ಯುವ ಕಾಂಗ್ರೆಸ್​ ಪ್ರತಿಭಟನೆ ವೇಳೆ ಕೈ ನಾಯಕರು ಕಾಕ್ರೋಚ್ ಟಿಶರ್ಟ್ ಬಿಡುಗಡೆ ಮಾಡಿದರು.

ಇದನ್ನೂ ಓದಿ: Cockroach Janta Party: ಏನಿದು ಕಾಕ್ರೋಚ್ ಜನತಾ ಪಾರ್ಟಿ, ಹುಟ್ಟಿಕೊಂಡಿದ್ಹೇಗೆ? ಯಾರ್ಯಾರ ಬೆಂಬಲವಿದೆ?

Follow Us