ತ್ರಿವರ್ಣ ಧ್ವಜ ಹಿಡಿದ ಕೈಯಲ್ಲೇ ಸಿಎಂ ಸಿದ್ದರಾಮಯ್ಯನ ಶೂ ಬಿಚ್ಚಿದ ಕಾಂಗ್ರೆಸ್ ಕಾರ್ಯಕರ್ತ
ಮಹಾತ್ಮ ಗಾಂಧೀಜಿಯವರ 155ನೇ ಜನ್ಮದಿನಾಚರಣೆ ಅಂಗವಾಗಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗಾಂಧಿಗೆ ಶ್ರದ್ಧಾಂಜಲಿ ಸಲ್ಲಿಸಲು ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶೂಗಳನ್ನು ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಬಿಚ್ಚಿದ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ವೈರಲ್ ಆಗಿದೆ.
ಬೆಂಗಳೂರು: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಅಂಗವಾಗಿ ಇಂದು ಮುಂಜಾನೆ ಕರ್ನಾಟಕದ ಸಿಎಂ ಸಿದ್ದರಾಮಯ್ಯ ಗಾಂಧೀಜಿಗೆ ಶ್ರದ್ಧಾಂಜಲಿ ಅರ್ಪಿಸಲು ಆಗಮಿಸಿದ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಕೈಯಲ್ಲಿ ರಾಷ್ಟ್ರ ಧ್ವಜವನ್ನು ಹಿಡಿದುಕೊಂಡು ಸಿದ್ದರಾಮಯ್ಯನವರ ಕಾಲಿನ ಬೂಟುಗಳನ್ನು ತೆಗೆದಿದ್ದಾರೆ. ಇದರ ವಿಡಿಯೋ ವೈರಲ್ ಆಗಿದ್ದು, ವಿಪಕ್ಷಗಳಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ.
ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos